ಮೈಸೂರು ಇನ್ಫೋಸಿಸ್ | ಸಿಗದ ಚಿರತೆ ; ಸೆರೆ ಕಾರ್ಯಚರಣೆ ಸ್ಥಗಿತ

2 years ago

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು…

ರಮೇಶ್‌ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ: ಬಿ.ವೈ.ವಿಜಯೇಂದ್ರ

2 years ago

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್‌.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್‌ ಜಾರಕಿಹೊಳಿ ಅವರು, ಅವರ ಬಗ್ಗೆ ಬಹಿರಂಗವಾಗಿ…

ಬೆಳಗಾವಿ | ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಯರ ಮೇಲೆ ಗ್ಯಾಂಗ್‌ ರೇಪ್‌ ; ಇಬ್ಬರ ಬಂಧನ

2 years ago

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.…

ಭ್ರಷ್ಟಾಚಾರದ ಆರೋಪ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು

2 years ago

ಬೆಂಗಳೂರು: ಕಂದಾಯ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದು, ಆ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.…

ಆರ್‌.ಎಸ್‌.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು: ಭಾಗವತ್‌ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

2 years ago

ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.‌ಎಸ್.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ನವದೆಹಲಿಯಲ್ಲಿ,  ಆರ್ ಎಸ್ ಎಸ್  ಮೋಹನ್…

ಜಾತಿಗಣತಿ ವರದಿ | ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ

2 years ago

ಹೊಸದಿಲ್ಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು…

ಕೆಪಿಸಿಸಿ ಅಧ್ಯಕ್ಷರ ಸ್ಥಾನ ನಿರ್ಧರಿಸುವುದು ಹೈಕಮಾಂಡ್‌ ವಿವೇಚನೆಗೆ ಬಿಟ್ಟದ್ದು: ತನ್ವೀರ್‌ ಸೇಠ್‌

2 years ago

ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಭಾರೀ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆಯೇ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ನಿರ್ಧರಿಸುವುದು…

ಮಂಡ್ಯ | ದಲಿತ ಸಂಘಟನೆಗಳ ಬಗ್ಗೆ ಅನ್ನದಾನಿ ಹೇಳಿಕೆಗೆ ಖಂಡನೆ

2 years ago

ಮಂಡ್ಯ: ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ,…

ಸಿಎಂ ಕುರ್ಚಿಗಾಗಿ ಯಾವುದೇ ರೇಸ್‌ ನಡೆಯುತ್ತಿಲ್ಲ, ಸಿದ್ದರಾಮಯ್ಯನವರ ನೇತೃತ್ವದಲ್ಲೇ ಆಡಳಿತ ನಿರ್ವಹಣೆ: ಎಚ್.ಸಿ.ಮಹದೇವಪ್ಪ

2 years ago

ಮೈಸೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಯಾವುದೇ ರೇಸ್‌ ನಡೆಯುತ್ತಿಲ್ಲ. ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಅವರೇ ಕುಳಿತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿಯೇ ಆಡಳಿತ ನಿರ್ವಹಣೆಯಾಗಲಿದೆ ಎಂದು…

ಮಂಡ್ಯ| ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿ ಸಾವು

2 years ago

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೈಸೂರಿನ ನಾಗನಹಳ್ಳಿ ಗ್ರಾಮದ ಎಸ್‌.ಶ್ರೇಯಸ್‌ ಎಂಬುದಾಗಿ…