ಪ್ರಯಾಗ್‌ ರಾಜ್‌ ಮಹಾ ಕುಂಭಮೇಳ| ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ: ಕೆಎಂಎಫ್‌ ಘೋಷಣೆ

2 years ago

ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ…

ದೆಹಲಿ| ತಾಪಮಾನ ಕುಂಠಿತ, ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

2 years ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕುಂಠಿತಗೊಂಡಿದ್ದು, ದಟ್ಟ ಮಂಜು ಆವರರಿಸಿಕೊಂಡಿದೆ. ಈ ಹಿನ್ನೆಲೆ ರೈಲು, ವಿಮಾನ ಸಂಚಾರದಲ್ಲಿ ವಿಳಂಬವಾಗಿ ವ್ಯತ್ಯಯ ಉಂಟಾಗಿದೆ. ಇಂದು(ಜನವರಿ.13) ಭಾರತೀಯ ಹವಾಮಾನ…

ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಕೆ| ಜನವರಿ.15ಕ್ಕೆ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌

2 years ago

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ…

ಜಮ್ಮು-ಕಾಶ್ಮೀರದಲ್ಲಿ ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

2 years ago

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು. ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ…

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಣದೀಪ್‌ ಸಿಂಗ್‌ ಸುರ್ಜೇವಾಲ

2 years ago

ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್‌…

ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಾಲಕೃಷ್ಣ

2 years ago

ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ…

ಮೈಸೂರು| ಮಗು ಹುಟ್ಟಿದ ಮಾರನೇ ದಿನವೇ ತಂದೆ ಸಾವು

2 years ago

ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ  ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ

2 years ago

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು…

ಗೋಮಾಂಸ ತಿನ್ನಲು, ಗೋವು ಹತ್ಯೆ ಮಾಡಲು ಅವಕಾಶ ನೀಡಬೇಕಾ?: ಅಶ್ವಥ್‌ ನಾರಾಯಣ

2 years ago

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ…

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಆರ್‌.ವಿ.ದೇಶಪಾಂಡೆ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ, ಹೈಕಮಾಂಡ್‌ ಜೊತೆ ಇಬ್ಬರು…