ಸಿ.ಟಿ.ರವಿ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

2 years ago

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.…

ರೈಲು ಕೋಚ್‌ ರೆಸ್ಟೋರೆಂಟ್‌ ಸ್ಥಾಪನೆ: ಗುತ್ತಿಗೆ ನೀಡಲು ಇ-ಹರಾಜು

2 years ago

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು…

ದೇವರಾಜ ಮಾರುಕಟ್ಟೆ ತೆರವು: ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌

2 years ago

ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು…

ಭ್ರಷ್ಟಾಚಾರ ರಹಿತ ಕೆಪಿಎಸ್‌ಸಿ ಪರೀಕ್ಷೆ ನಡೆಸಲು AI ತಂತ್ರಜ್ಞಾನ ಅಳವಡಿಕೆ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್‌ ವೆಸ್ಟ್‌ ಎಂಡ್‌…

ಸಿಎಂ ಸಿದ್ದರಾಮಯ್ಯ ಮುಂದೆ ನಕ್ಸಲರ ಶರಣಾಗತಿ ಸಂಶಯ ಮೂಡಿಸುತ್ತಿದೆ: ಕೆ.ಅಣ್ಣಾಮಲೈ

2 years ago

ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ…

ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವ್ಯಂಗ್ಯ

2 years ago

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್‌ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಲೇವಡಿ…

ಸಿಎಂ ಹುದ್ದೆ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ಣ ಅವಧಿಯವರೆಗೂ ಮುಖ್ಯಮಂತ್ರಿ: ಎಂ.ಬಿ.ಪಾಟೀಲ್‌

2 years ago

ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು…

2ಎ ಮೀಸಲಾತಿ: ಜನವರಿ.14ರಿಂದ 8ನೇ ಹಂತದ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

2 years ago

ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ…

ಹೊಸ ಹೆಸರಿನಲ್ಲಿ ಬರಲಿದೆ ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’

2 years ago

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ…

‘ತುರ್ರಾ’ ಹಾಡಿಗೆ ಸ್ಫೂರ್ತಿಯಾದ ಹುಚ್ಚನ ‘ಬೊಂಬುವೈ ಟುರ್ರವೈ’ ಪದಗಳು

2 years ago

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ…