ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.…
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3%…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ.ರಾ. ಮಹೇಶ್ ‘ಸತ್ಯ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ ಬಳಲುತ್ತಿದ್ದ ‘ಥಲಾ’ ಇತ್ತೀಚೆಗೆ ನೆಟ್ ಅಭ್ಯಾಸದಲ್ಲಿ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇರಾನ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ. ಈ ಬಾರಿ ಟ್ರಂಪ್ ಕಣ್ಣು ಬ್ರಾಂಡೆಡ್…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಹಲವು…
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ ನಾಪತ್ತೆಯಾಗಿದ್ದಾರೆ. ಯವಕಪಾಡಿ ಗ್ರಾಮದ ಖಾಸಗಿ ಹೋಮ್‌ಸ್ಟೇಯಲ್ಲಿ…