ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗಿಂದ ರಾತ್ರಿ ವೇಳೆ ಸೀಮಿತ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ನೀವು ಕರ್ನಾಟಕ ಅರಣ್ಯ ಸಚಿವರೋ ಅಥವಾ ಕೇರಳ ಅರಣ್ಯ ಸಚಿವರೋ ಎಂದು…
ಮಡಿಕೇರಿಯಲ್ಲಿ ಇಳಿಕೆ, ವಿರಾಜಪೇಟೆಯಲ್ಲಿ ಏರಿಕೆ: ಮತದಾರರ ಪಟ್ಟಿ ಪರಿಷ್ಕರಣೆ ಬಳಿಕವೂ ಮಹಿಳಾ ಮತದಾರರೇ ಪ್ರಾಬಲ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೭೯ ಮತದಾರರು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.…
ಹಸುಗಳಿಗೆ ಲಿಂಗ ನಿರ್ಧರಿತ ವೀರ್ಯ ನಳಿಕೆ ಬಳಕೆ ಮಂಡ್ಯ: ವೀರ್ಯದ ಹಂತದಲ್ಲಿಯೇ ಕರುವಿನ ಲಿಂಗ ನಿರ್ಧರಿಸುವ ಕೃತಕ ಗರ್ಭಧಾರಣೆಯನ್ನು ಹಸುಗಳಿಗೆ ಮಾಡುವ ಮೂಲಕ ರೈತರು ಬಯಸಿದ ಹೆಣ್ಣು…
ಅತ್ಯುತ್ತಮ ವಿನ್ಯಾಸ, ದೀರ್ಘಾವಧಿಯ ಬ್ಯಾಟರಿ ಬಾಳಿಕೆ, ಹೆಲ್ತ್ ಮತ್ತು ಮೋಷನ್ ಟ್ರ್ಯಾಕಿಂಗ್ ಹಾಗೂ ಇನ್‌ಬಿಲ್ಟ್ ಕರೆ ಸೌಲಭ್ಯಗಳು ಮತ್ತು ನ್ಯಾವಿಗೇಷನ್ ವೈಶಿಷ್ಟ ಗಳೊಂದಿಗೆ ಫಿಟ್ನೆಸ್ ಮತ್ತು ಟೆಕ್…
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾರ್ಥಕ ಕಾರ್ಯ ಡಾ. ಮುಳ್ಳೂರು ನಂಜುಂಡಸ್ವಾಮಿ ಮೈ ಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ. ಎನ್. ಕೆ.…
ಉನ್ನತ ಶಿಕ್ಷಣ ದುಬಾರಿಯಾಗುತ್ತಿರುವುದು ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗುತ್ತಿದೆ ನಾ. ದಿವಾಕರ ದಿನಗೂಲಿ ಕಾರ್ಮಿಕರ ಮಗ ಅತುಲ್ ಕುಮಾರ್ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಹುಡುಗ. ಐಐಟಿ ಧನಬಾದ್‌ನಲ್ಲಿ…
ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಾಗಿ ಕಾಯಬೇಕಿದೆ. ಅಕ್ಷಯ ಭಂಡಾರ್…
ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಣೆ ಮಾಡುತ್ತಿಲ್ಲ ಅನಿಸುತ್ತದೆ.…
ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು…