ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್

2 years ago

ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ…

ಸರ್ಕಾರ ತೊಲಗುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ: ಆರ್.ಅಶೋಕ್‌ ಕಿಡಿ

2 years ago

ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ…

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

2 years ago

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು.…

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ

2 years ago

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ…

ರಾಜ್ಯದಲ್ಲಿ ಡಿನ್ನರ್‌ ಮೀಟಿಂಗ್‌ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್‌ ರಿಯಾಕ್ಷನ್‌

2 years ago

ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…

60% ಕಮಿಷನ್ ಸುಲಿಗೆ ಆರೋಪ ಪುನರುಚ್ಚರಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

2 years ago

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ…

ಭದ್ರತಾ ಸಿಬ್ಬಂದಿ ವಾಹನದ ಮೇಲೆ ಬಾಂಬ್ ಸ್ಫೋಟ: 9 ಮಂದಿ ದುರ್ಮರಣ

2 years ago

ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು…

ಅರಣ್ಯ ಅಪರಾಧ: ಎಫ್‌ಐಆರ್‌ ದಾಖಲಿಸಲು ʼಗರುಡಾಕ್ಷಿʼ ಆನ್‌ಲೈನ್‌ ತಂತ್ರಾಂಶ

2 years ago

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್‌ ಮೂಲಕವೇ ಎಫ್‌ಐಆರ್‌ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ…

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

2 years ago

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಿಎಂ ಸಿದ್ದರಾಮಯ್ಯರಿಗೆ…

ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದಿಢೀರ್ ಭೇಟಿ

2 years ago

ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ…