HMPV ವೈರಸ್‌ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ

2 years ago

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ…

ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು

2 years ago

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ…

ರಸ್ತೆ ವಿವಾದ: ರಾಜಮನೆತನಕ್ಕೆ ಅಪಮಾನ ಮಾಡಲ್ಲ ಎಂದ ಶಾಸಕ ಕೆ. ಹರೀಶ್‌ ಗೌಡ

2 years ago

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ…

HMPV ವೈರಸ್‌ ಪತ್ತೆ ಪ್ರಕರಣ | ಮುಂಜಾಗ್ರತೆಗೆ ಸಿಎಂ ಸೂಚನೆ

2 years ago

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ…

ಯಶ್‍ ಹುಟ್ಟುಹಬ್ಬಕ್ಕೆ ಒಂದು ಸರ್ಪ್ರೈಸ್‌ ; ಏನಿರಬಹುದು ಅದು?

2 years ago

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ…

ದೆಹಲಿ | ಮಹಿಳೆಯರಿಗೆ ಮಾಸಿಕ ರೂ.2,500 ; ಕಾಂಗ್ರೆಸ್‌ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್‌

2 years ago

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ `ಪ್ಯಾರಿ ದೀದಿʼ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ದೆಹಲಿಯಲ್ಲಿ…

ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು : ರಾಯಚೂರಲ್ಲಿ ಮತ್ತೊಂದು ಘಟನೆ

2 years ago

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯ…

ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

2 years ago

ಬಿಹಾರ:‌ ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್‌ ಸೂರಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಲೋಕಸೇವಾ…

ಮೈಸೂರಲ್ಲೊಂದು ಅಮಾನವೀಯ ಘಟನೆ: ಆಗ ತಾನೇ ಜನಿಸಿದ ಮಗುವನ್ನು ಚರಂಡಿಗೆ ಎಸೆದ ತಾಯಿ

2 years ago

ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ…

ಮಲಯಾಳಂಗೆ KVN ಪ್ರೊಡಕ್ಷನ್ಸ್; ‘ಮಂಜುಮ್ಮೆಲ್ ಬಾಯ್ಸ್’ ನಿರ್ದೇಶಕರೊಂದಿಗೆ ಚಿತ್ರ

2 years ago

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ…