ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ: ಜ.7ಕ್ಕೆ ಮೈಸೂರು ಬಂದ್‌ಗೆ ಬೆಂಬಲಿಸುವಂತೆ ಪುರುಷೋತ್ತಮ್‌ ಮನವಿ

2 years ago

ಮೈಸೂರು: ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ…

ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ದಾಖಲೆಗಳಿಲ್ಲ ಎಂದ ಆಯುಕ್ತರು: ದಾಖಲೆಗಳನ್ಮೊಮ್ಮೆ ಸರಿಯಾಗಿ ಪರಿಶೀಲಿಸಬೇಕೆಂದು ಸಂಸದ ಯದುವೀರ್‌ ಟಾಂಗ್‌

2 years ago

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು…

ರಾಜ್ಯ ಸರ್ಕಾರಕ್ಕೆ ಸರಿಯಾದ ಆರ್ಥಿಕ ಹಿಡಿತವಿಲ್ಲ: ಎಚ್‌.ವಿಶ್ವನಾಥ್‌

2 years ago

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ…

ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣ ವಿವಾದ: ಪ್ರಿನ್ಸೆಸ್‌ ರಸ್ತೆಯ ಸ್ಟೀಕರ್‌ ರಾತ್ರೋರಾತ್ರಿ ತೆರವು

2 years ago

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್‌ ಸ್ಟೀಕರ್‌ ಅನ್ನು ರಾತ್ರೋರಾತ್ರಿ…

ಭಾರತ vs ಆಸ್ಟ್ರೇಲಿಯಾ ಕೊನೆಯ ಟೆಸ್ಟ್:‌ ಆಡುವ ಬಳಗ ಪ್ರಕಟಿಸಿದ ಆಸ್ಟ್ರೇಲಿಯಾ

2 years ago

ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಾಳೆಯಿಂದ (ಜನವರಿ 3) ನಡೆಯಲಿದ್ದು, ಆಸ್ಟ್ರೇಲಿಯಾ ತಂಡ…

ಮುರುಡೇಶ್ವರ್‌ ಬೀಚ್‌ಗೆ ಪ್ರವಾಸಿಗರ ಬಂದ್‌: ನಿರ್ಬಂಧ ತೆರವುಗೊಳಿಸಿದ ಜಿಲ್ಲಾಡಳಿತ

2 years ago

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರ ದುರಂತ ಸಾವಿನ ನಂತರ 21 ದಿನಗಳ ಕಾಲ ಪ್ರವಾಸಿಗರಿಗೆ ಕಡಲ…

ಹಿಮಾಚಲ ಸರ್ಕಾರದಂತೆ, ರಾಜ್ಯ ಸರ್ಕಾರ ಗ್ಯಾರಂಟಿ ಹಿಂಪಡೆದರೆ ಆಶ್ಚರ್ಯವೇನಿಲ್ಲ: ವಿಜಯೇಂದ್ರ

2 years ago

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು…

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಚಿರತೆ ಸೆರೆಗೆ 3ನೇ ದಿನವೂ ಮುಂದುವರೆದ ಕಾರ್ಯಾಚರಣೆ

2 years ago

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ. ಈ ಕುರಿತು(ಜನವರಿ.2)…

ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಗೊ.ರು.ಚನ್ನಬಸಪ್ಪ ಆಯ್ಕೆ

2 years ago

ತುಮಕೂರು: ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘದ ವತಿಯಿಂದ ನೀಡಲಾಗುವ ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಈ ಬಾರಿ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಶ್ರೀ…

ಅಮಿತ್‌ ಶಾರವರ ಆತ್ಮವಿಶ್ವಾಸದ ಛಲ ನನ್ನ ಪಕ್ಷದ ಪ್ರೇರಣೆಗೆ ಶಕ್ತಿ: ವಿಜಯೇಂದ್ರ

2 years ago

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ…