ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

2 years ago

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು…

ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ ಸ್ಥಳದಲ್ಲಿ ಸ್ಮಾರಕಕ್ಕೆ ಮನವಿ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

2 years ago

ನವದೆಹಲಿ: ಡಾ. ಮನಮೋಹನ್‌ ಸಿಂಗ್‌ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ.…

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದ ಮನಮೋಹನ್‌ ಸಿಂಗ್‌

2 years ago

ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯವನ್ನು ಪಾಕಿಸ್ತಾನ ಪ್ರಧಾನಿ ಜೊತೆ ಕುಳಿತು ವೀಕ್ಷಿಸುವ ಮೂಲಕ ಉಭಯ ದೇಶಗಳ…

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

2 years ago

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.…

ಮನಮೋಹನ್‌ ಸಿಂಗ್‌ ನಿಧನ: ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್‌ ಕೊಡುಗೆ ಶ್ಲಾಘಿಸಿದ ಚೀನಾ

2 years ago

ಬೀಜಿಂಗ್‌: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್‌ ಅವರ ಕಾರ್ಯ ವೈಖರಿಯನ್ನು ನೆನೆದುಕೊಂಡು ಶ್ಲಾಘಿಸುವ ಮೂಲಕ ಚೀನಾ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.…

ಮನಮೋಹನ್‌ ಸಿಂಗ್‌ ನಿಧನ, ಏಳು ದಿನ ಶೋಕಾಚರಣೆ: ಡಿ.31 ರಂದು ಪೊಲೀಸ್‌ ಬ್ಯಾಂಡ್‌, ಹಸಿರು ಪಟಾಕಿ ಪ್ರದರ್ಶನ ರದ್ದು

2 years ago

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್‌.31 ರಂದು ಆಯೋಜಿಸಲಾಗಿದ್ದ ಪೊಲೀಸ್‌ ಬ್ಯಾಂಡ್‌ ಮತ್ತು ಪಟಾಕಿ ಪ್ರದರ್ಶನವನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು…

ಕಾಂಗ್ರೆಸ್‌ ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಬಿಜೆಪಿ ಕಿಡಿ

2 years ago

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ…

ಮನಮೋಹನ್‌ ಸಿಂಗ್‌ ನಿಧನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಂದ ಶ್ರದ್ಧಾಂಜಲಿ

2 years ago

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆ.ಪಿ ಭವನದ…

ಸಂಸದರಾದ ಮೇಲೆ ಟಾರ್ಗೆಟ್‌ ಮಾಡಲಾಗುತ್ತಿದೆ: ಸಂಸದ ಯದುವೀರ್‌ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು

2 years ago

ಮೈಸೂರು: ಸಂಸದರಾದ ಮೇಲೆ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂಬ ಸಂಸದ ಯದುವೀರ್‌ ಅವರ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು ನೀಡಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ…

ಮೈಸೂರು: ಜಲದರ್ಶಿನಿಯಲ್ಲಿ ಮನಮೋಹನ್‌ ಸಿಂಗರಿಗೆ ಶ್ರದ್ಧಾಂಜಲಿ ಸಲ್ಲಿಸಿದ-ಕೆ.ಹರೀಶ್‌ ಗೌಡ

2 years ago

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಅವರಿಗೆ ಶಾಸಕ ಕೆ.ಹರೀಶ್‌ ಗೌಡ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸೇರಿದಂತೆ ಅನೇಕ ನಾಯಕರು…