ಮೈಸೂರು : ಡಿ.23ರಂದು ʻರೈತರ ರಾಜ್ಯ ಮಟ್ಟದ ಸಮಾವೇಶʼ

2 years ago

ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ  ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ…

ಸಿ.ಟಿ.ರವಿ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

2 years ago

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್‌…

ಎಚ್.ಡಿ ಕೋಟೆ: ಗಂಡು ಚಿರತೆ ಸೆರೆ

2 years ago

ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ…

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

2 years ago

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು,…

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

2 years ago

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

2 years ago

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು 87ನೇ ಅಖಿಲ…

ಕಾರು ಪಲ್ಟಿ; ಇಬ್ಬರಿಗೆ ಗಾಯ

2 years ago

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪)…

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

2 years ago

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು…

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

2 years ago

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್‌ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ…

ಸಿ.ಟಿ.ರವಿ ಬಂಧನ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

2 years ago

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ…