ಮಂಡ್ಯ ಸಮ್ಮೇಳನ | ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ

2 years ago

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

ಮುಂಬೈ | ಮಗುಚಿ ಬಿದ್ದ ಹಡಗು; ಇಬ್ಬರು ಸಾವು, ಹಲವರು ನಾಪತ್ತೆ

2 years ago

ಮುಂಬೈ: ಮುಂಬೈ ಕರಾವಳಿಯಲ್ಲಿರುವ ಪ್ರಸಿದ್ಧ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರು ಹಡಗು ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ.…

ಮೈಸೂರು | BDA ಮಾದರಿ MDA ಮಸೂದೆ ಮಂಡನೆ ಅಂಗೀಕಾರ

2 years ago

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ…

ಚಾ.ನಗರ | ಹೆಜ್ಜಾಲ-ಚಾ.ನಗರ ರೈಲು ಮಾರ್ಗಕ್ಕೆ ಸುನೀಲ್‌ ಬೋಸ್‌ ಮನವಿ

2 years ago

ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ…

ಕೊಳ್ಳೇಗಾಲ | ಜಗಳ ಬಿಡಿಸಲು ಹೋದ ವ್ಯಕ್ತಿ ಮೇಲೆ ಹಲ್ಲೆ

2 years ago

ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ. ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ…

ಇತಿಹಾಸ ಸೃಷ್ಟಿಸಲಿರುವ ಮಂಡ್ಯ ಸಮ್ಮೇಳನ : ಸಚಿವ ಚಲುವರಾಯಸ್ವಾಮಿ

2 years ago

ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜು ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ…

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಸಿಎಂ

2 years ago

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ…

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

2 years ago

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್…

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿಕೆ

2 years ago

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನಾಳೆಗೆ(ಡಿಸೆಂಬರ್‌.19)…

ಹುಣಸೂರು | ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ CEO ಗಾಯಿತ್ರಿ ಭೇಟಿ

2 years ago

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು…