ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ

2 years ago

ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ…

ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಿಯಾದೆ | ಹೆಚ್.ಡಿ.ದೇವೇಗೌಡ

2 years ago

ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ…

ಬೆಳಗಾವಿ ಅಧಿವೇಶನ | ಟಿ.ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

2 years ago

ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ…

ಮಂಡ್ಯ ಸಾಹಿತ್ಯ ಸಮ್ಮೇಳನ | ಪುಸ್ತಕ ಮಾರಾಟ ಬೆಂಬಲಕ್ಕೆ ಮನವಿ

2 years ago

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು…

ಚಾಮರಾಜನಗರಕ್ಕೆ ಹೆಚ್ಚುವರಿ ನವೋದಯ ಶಾಲೆಗೆ ಮನವಿ

2 years ago

ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಮನವಿ…

ಗೃಹಲಕ್ಷ್ಮೀ ಯೋಜನೆಗೆ ಪ್ರಚಾರ ಅವಶ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

2 years ago

ಬೆಳಗಾವಿ: ಸರ್ಕಾರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ನಿರೀಕ್ಷೆಗೂ ಮೀರಿ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ಹೆಮ್ಮೆ ತರುವ ಸಂಗತಿಯಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ…

ಕೆಎಸ್‌ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

2 years ago

ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್…

ಮುಂದುವರಿದ ಬಾಣಂತಿಯರ ಸಾವು | ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ

2 years ago

ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ…

ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಪ್ರತಿಕ್ರಿಯೆ

2 years ago

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸುದ್ದಿಗಾರರೊಂದಿಗೆ…

ಕಾಂಗ್ರೆಸ್‌ ರೈತರಿಗಾಗಿ ಏನೂ ಮಾಡಿಲ್ಲ : ಪ್ರಧಾನಿ ನರೇಂದ್ರ ಮೋದಿ

2 years ago

ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್‌ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು…