ಮೈಸೂರು | ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

2 years ago

ಮೈಸೂರು: ಮೈಸೂರು ಅರಮನೆ ಮಂಡಳಿಯು ʻಅರಮನೆ ಅಂಗಳʼದಲ್ಲಿ ಡಿಸೆಂಬರ್ 21 ರಿಂದ “ಫಲಪುಷ್ಪ ಪ್ರದರ್ಶನ” ಆಯೋಜಿಸಿದ್ದು, ಜೊತೆಗೆ ಸಂಗೀತ ಹಾಗೂ ಸಾಂಸ್ಕೃತಿಕೆ ಕಾರ್ಯಕ್ರಮಗಳು ಮೇಳೈಸಲಿವೆ. ಕ್ರಿಸ್‌ಮಸ್‌ ಹಾಗೂ…

ಸ್ನೇಹಮಯಿ ಕೃಷ್ಣ ವಿರುದ್ಧದ ಎಫ್‌ಐಆರ್‌: ಹೈಕೋರ್ಟ್‌ನಿಂದ ತಡೆಯಾಜ್ಞೆ

2 years ago

ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ಅವರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ. ಈ ಕುರಿತು…

ಏಕಕಾಲಕ್ಕೆ ಚುನಾವಣೆ: ಸಂವಿಧಾನ,ಒಕ್ಕೂಟ ವಿರೋಧಿ ಮಸೂದೆ ಎಂದ ಪ್ರಿಯಾಂಕಾ ಗಾಂಧಿ

2 years ago

ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು…

ಚುನಾವಣಾ ಬಾಂಡ್‌ ದುರ್ಬಳಕೆ ಆರೋಪ: ಬಿ.ವೈ.ವಿಜಯೇಂದ್ರಗೆ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

2 years ago

ಬೆಂಗಳೂರು: ಚುನಾವಣಾ ಬಾಂಡ್‌ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ ಆದೇಶ ನೀಡಿದೆ. ಈ ಕುರಿತು ಇಂದು(ಡಿಸೆಂಬರ್‌.17)…

ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರೊಂದಿಗೆ ಎ.ಎಸ್‌.ಪೊನ್ನಣ್ಣ ಸಭೆ

2 years ago

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ…

ನುಡಿ ಜಾತ್ರೆಗೆ ಸಕ್ಕರೆ ನಗರ ಸಜ್ಜು : ಸಚಿವ ಚಲುವರಾಯಸ್ವಾಮಿ

2 years ago

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ…

ಜಿಲ್ಲಾ ಉಸ್ತುವಾರಿ ಸಚಿವ ಕ್ಷೇತ್ರದಲ್ಲೇ ಪೊಲೀಸ್‌ ಸಿಬ್ಬಂದಿ ಕೊರತೆ: ಮೂಗೂರು ಪೊಲೀಸ್‌ ಠಾಣೆಗೆ ಬೀಗ

2 years ago

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ…

ಆರೋಪಿ ದರ್ಶನ್‌ ಜಾಮೀನು ರದ್ಧತಿ ಕೋರಿ ಶೀಘ್ರವೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ: ಬಿ.ದಯಾನಂದ

2 years ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು…

ಎಚ್.ಡಿ.ಕೋಟೆಯಲ್ಲಿ ಮತ್ತೆ ಹುಲಿರಾಯನ ಅಟ್ಟಹಾಸ: ಹಸುವಿನ ಮೇಲೆ ದಾಳಿ

2 years ago

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ…

ಕಾಂಗ್ರೆಸ್‌ ಸರ್ಕಾರ ವಿರುದ್ಧ ವಿಜಯೇಂದ್ರ ವಾಗ್ದಾಳಿ

2 years ago

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.…