ಉತ್ಪಾದಕ ಉದ್ದಿಮೆಗಳೇಕೆ ಹಿಂದೆ ಉಳಿಯುತ್ತಿವೆ?

2 years ago

ಪ್ರೊ.ಆರ್.ಎಂ.ಚಿಂತಾಮಣಿ ಬೆಲೆಯೇರಿಕೆಯ ಈ ದಿನಗಳಲ್ಲಿ ದೇಶದ ಬಹುಸಂಖ್ಯೆಯ ಕುಟುಂಬಗಳು ತಮ್ಮ ಆದಾಯದಲ್ಲಿ ಬಹುಭಾಗವನ್ನು ನಿತ್ಯದ ಅವಶ್ಯಕತೆ ಗಳನ್ನು ವಿಶೇಷವಾಗಿ ಆಹಾರ ಪದಾರ್ಥಗಳನ್ನು ಖರೀದಿಸಲು ಬಳಸುವ ಅನಿವಾರ್ಯತೆ ಇರುವುದರಿಂದ…

ಸೇವಂತಿಗೆ: ವಾರದ ಹಿಂದೆ ೬೦, ಈಗ ೩೦ ರೂ.

2 years ago

ದಿಢೀರ್ ಕುಸಿತ ಕಂಡ ಸೇವಂತಿಗೆ; ಹಾಕಿದ ಖರ್ಚು ಕೈ ಸೇರದೆ ರೈತರು ಕಂಗಾಲು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಹಬ್ಬ ಹರಿದಿನಗಳು ಹಾಗೂ ವಿಶೇಷ ದಿನಗಳಂದು ಮಾರಿಗೆ ೨೦೦…

ಪರಿಸರ ಪ್ರವಾಸೋದ್ಯಮ ಯೋಜನೆಗೆ ಶೀಘ್ರ ಟೆಂಡರ್

2 years ago

ಸ್ವದೇಶ್ ದರ್ಶನ್ ೨.೦ನಲ್ಲಿ ಬಿಡುಗಡೆಗೊಂಡಿರುವ ೨೪ ಕೋಟಿ ರೂ. ಅನುದಾನ  ಕೆ.ಬಿ.ರಮೇಶನಾಯಕ ಮೃಗಾಲಯ, ಕಾರಂಜಿಕೆರೆ, ಪ್ರಾದೇಶಿಕ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಏಕ ಟಿಕೆಟ್ ಮೈಸೂರು: ಪಾರಂಪರಿಕ, ಧಾರ್ಮಿಕ,…

ಕಾವೇರಿ ನದಿಗೆ ಕಲುಷಿತ ನೀರಿನ ಸೇರ್ಪಡೆ ಬಗ್ಗೆ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಿಸಲಾಗಿದೆ: ಈಶ್ವರ್‌ ಖಂಡ್ರೆ

2 years ago

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು…

ಸರಕು ಮತ್ತು ಸೇವೆಗಳ ತೆರಿಗೆಗೆ ತಿದ್ದುಪಡಿ ಮಂಡನೆ: ಸಚಿವ ಕೃಷ್ಣ ಬೈರೇಗೌಡ

2 years ago

ಬೆಳಗಾವಿ: ಸಿಎಂ ಸಿದ್ದರಾಮಯ್ಯರವರ ಪರವಾಗಿ ಕಂದಾಯ ಸಚಿವ ಕೃಷ ಬೈರೇಗೌಡ ಅವರು ಇಂದು ಸುವರ್ಣಸೌಧದಲ್ಲಿ 2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೇ ವಿಧೇಯಕವನ್ನು…

12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದಿನ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

ಮೂರು ತಿಂಗಳು ಜೋಗ್‌ ಫಾಲ್ಸ್‌ಗೆ ಪ್ರವಾಸಿಗರ ನಿರ್ಬಂಧ: ಜಿಲ್ಲಾಡಳಿತ

2 years ago

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.17)…

ಲೋಕಸಭೆ ಅಧಿವೇಶನ: ನಾಳೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಸಾಧ್ಯತೆ

2 years ago

ನವದೆಹಲಿ: ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ(ಡಿಸೆಂಬರ್‌.17) ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳ…

ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಮೊದಲ ಪ್ರವಾಸ: ಪ್ರಧಾನಿ ಮೋದಿ ಜೊತೆ ಮಾತುಕತೆ

2 years ago

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ…

ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

2 years ago

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.16) ಬಾಣಂತಿಯರ…