ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ…
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು…
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ 150 ಕೋಟಿ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ…
ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ,…
ದಲಿತ ರಾಜಕಾರಣದ ಕೊಂಡಿಯಾಗಿದ್ದ ಮಾಜಿ ಶಾಸಕ ಪ್ರೊ.ಮಹದೇವ ಶಂಕನಪುರ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರ ಈವರೆಗೆ ಹಲವು ವಿಭಿನ್ನ, ವಿಶಿಷ್ಟ ವ್ಯಕ್ತಿತ್ವದ ವಿಧಾನಸಭಾ ಸದಸ್ಯರನ್ನು ಕೊಟ್ಟಿರುವ ಕ್ಷೇತ್ರ. ಸ್ವಾತಂತ್ರ್ಯ…
ಕಾವೇರಿ ನದಿ ಒಡಲಿನ ನಾಡು, ಮಂಡ್ಯ ನಗರವು ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇದು ಮಂಡ್ಯದಲ್ಲಿ ನಡೆಯಲಿರುವ ೩ನೇ ಸಾಹಿತ್ಯ ಸಮ್ಮೇಳನ ಎಂಬುದು…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಇಪ್ಪತ್ತು ವರ್ಷದ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಎಸ್.ಎ.ಕೃಷ್ಣ ಪ್ರಧಾನಿಯಾಗುವ ಸಾಧ್ಯತೆ ಇತ್ತು ಇಪ್ಪತ್ತು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್…
ಭತ್ತಕ್ಕೆ ಸೂಕ್ತ ಬೆಲೆ ಇಲ್ಲದೇ ಅವಳಿ ತಾಲ್ಲೂಕುಗಳ ರೈತರಲ್ಲಿ ಆತಂಕ ಕೆ.ಆರ್.ನಗರ: ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈ ಬಾರಿ ಭತ್ತದ ಇಳುವರಿ…
ಪ್ರವಾಸೋದ್ಯಮ ಇಲಾಖೆಯಿಂದ ೯೮.೫೦ ಲP ರೂ. ವೆಚ್ಚದಲ್ಲಿ ಅಭಿವೃದ್ಧಿ; ಮಾಹಿತಿ ಕೊರತೆಯಿಂದ ಪಾಳುಬಿದ್ದ ಪ್ರವಾಸಿ ತಾಣ ಮಡಿಕೇರಿ: ನಗರದ ಹೃದಯ ಭಾಗದಲ್ಲಿರುವ ಕೂರ್ಗ್ ವಿಲೇಜ್ನ ಕಾಮಗಾರಿ ಪೂರ್ಣಗೊಂಡು…
ಕಡಿಮೆ ಖರ್ಚಿನಲ್ಲಿ ಮಿಶ್ರ ಬೇಸಾಯ ಪದ್ಧತಿಯ ಮೂಲಕ ಉತ್ತಮ ಲಾಭ ಗಳಿಸುತ್ತಿರುವ ಶ್ರೀರಾಂಪುರ ಶ್ರೀನಿವಾಸ್ ಭೇರ್ಯ ಮಹೇಶ್ ಎರಡು ಎಕರೆ ಹಿಡುವಳಿ ಜಮೀನಿದೆ. ಸಾಕಷ್ಟು ನೀರಿನ ವ್ಯವಸ್ಥೆಯೂ…