ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ…
ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ. ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ…
ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ…
ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.…
ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು…
ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು…
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಿದೆ.…
ಬೆಳಗಾವಿ: ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತೆ ರಚನೆಯಾಗಬೇಕಾದರೆ "ಗಾಂಧಿ ಭಾರತ" ಕಾರ್ಯಕ್ರಮ ಪ್ರಮುಖ ಆದ್ಯತೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ…
ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ.…
ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್.14 ರಂದು ಸಂಸತ್…