ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾನದಲ್ಲಿ ಪರಿಗಣಿಸುತ್ತಿದೆ: ರಾಹುಲ್‌ ಗಾಂಧಿ

2 years ago

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌…

ಪೊಲೀಸರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ ಮಾಜಿ ಸಚಿವ ರೇಣುಕಾಚಾರ್ಯ

2 years ago

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಆರ್‌ಬಿಐನಿಂದ ಮಹತ್ವದ ಮಾಹಿತಿ: ರೈತರಿಗೆ ಅಡಮಾನ ರಹಿತ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಳ

2 years ago

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ…

ಅಧಿವೇಶನ ನಡೆಯುವ ವೇಳೆ ಸಂಭ್ರಮದ ಹುಟ್ಟು ಆಚರಣೆ ಬೇಡ: ಎಚ್.ಡಿ.ಕುಮಾರಸ್ವಾಮಿ

2 years ago

ಬೆಂಗಳೂರು: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್‌ ಹಾಗೂ ಸುವರ್ಣಸೌಧದಲ್ಲಿ ಸದನ ಕಲಾಪ ನಡೆಯುತ್ತಿರುವ ಕಾರಣ ಈ ವೇಳೆ ಸಂಭ್ರಮದ ಹುಟ್ಟು ಹಬ್ಬದ ಆಚರಣೆ ಬೇಡ ಎಂದು ಅಭಿಮಾನಿಗಳಿಗೆ…

ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಪಕ್ಕಾ

2 years ago

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ…

ವಕ್ಫ್‌ ವಿವಾದ ಬಿಜೆಪಿ ವಿರುದ್ಧವೇ ಸಿಎಂ ಸಿದ್ದರಾಮಯ್ಯ ಪ್ರತ್ಯಸ್ತ್ರ

2 years ago

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ…

ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಯುವಕ ಹೃದಯಾಘಾತದಿಂದ ಸಾವು

2 years ago

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ…

ನೀರಿನ ಟ್ಯಾಂಕ್‌ನಲ್ಲಿ ನೇಣು ಬಿಗಿದುಕೊಂಡು ಎಂಜಿನಿಯರ್‌ ಆತ್ಮಹತ್ಯೆ

2 years ago

ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಶ್(‌30) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಎಂಜಿನಿಯರ್ ಆಗಿದ್ದಾರೆ.…

ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ನನ್ನು ಭೇಟಿಯಾದ ರಿಯಲ್‌ ಸ್ಟಾರ್‌ ಉಪ್ಪಿ

2 years ago

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.…

ವಯನಾಡು ಕ್ಷೇತ್ರಕ್ಕೆ ಪರಿಹಾರ ಘೋಷಿಸುವಂತೆ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

2 years ago

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ…