ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಕಿಡಿ

2 years ago

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌…

ಹೊಸ ವರ್ಷಕ್ಕೆ ಜಿಯೋ ಧಮಾಕಾ ಆಫರ್:‌ 200 ದಿನ ಅನಿಯಮಿತ 5g

2 years ago

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ…

ಕೋವಿಡ್‌ ಹಗರಣ: ತಪ್ಪಿತಸ್ಥರೂ ಎಷ್ಟೇ ಪ್ರಭಾವಿಗಳಾದರೂ ಶಿಕ್ಷೆಯಾಗುತ್ತದೆ-ಸಚಿವ ಶರಣಪ್ರಕಾಶ್‌ ಪಾಟೀಲ್‌

2 years ago

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ…

ಮಂಡ್ಯ | ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾಡಳಿತದಿಂದ ಆಹ್ವಾನ

2 years ago

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ, ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅವರಿಗೆ ಜಿಲ್ಲಾಡಳಿದಿಂದ ಶನಿವಾರ ಆಹ್ವಾನ ನೀಡಲಾಯಿತು. ಮಂಡ್ಯ ಜಿಲ್ಲಾ…

ಭೂಷಣ್‌ ಸ್ಟೀಲ್‌ ಬ್ಯಾಂಕ್‌ ವಂಚನೆ ಪ್ರಕರಣ: ಇಡಿಯಿಂದ JSWಕಂಪೆನಿಗೆ 4,025 ಕೋಟಿ ರೂ. ಹಸ್ತಾಂತರ

2 years ago

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ…

‘UI’ ಟ್ರೇಲರ್ ನೋಡಿ ನನಗೆ ಶಾಕ್‍ ಆಯ್ತು; ಆಮೀರ್ ಖಾನ್‍ ಮೆಚ್ಚುಗೆ

2 years ago

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ…

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹಲವು ವಿಶೇಷ, ವಿಭಿನ್ನ, ಹೊಸತನ

2 years ago

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮೂರು ವೇದಿಕೆಗಳಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ 31ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು…

ಜೈಲಿನಿಂದ ಬಿಡುಗಡೆಯಾದ ನಟ ಅಲ್ಲು ಅರ್ಜುನ್‌ ಹೇಳಿದ್ದೇನು?

2 years ago

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಚಂಚಲಗುಡ ಸೆಂಟ್ರಲ್‌ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಓರ್ವ…

ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

2 years ago

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96…

ಕರ್ನಾಟಕದಲ್ಲಿ ಮಾಲೀಕರಾಗುತ್ತಿರುವ ಅನ್ಯರಾಜ್ಯದವರು: ಡಾ.ಸಿ.ಎನ್‌ ವೆಂಕಟರಾಜು ವಿಷಾದ

2 years ago

ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು  ವಿಷಾದ ವ್ಯಕ್ತಪಡಿಸಿದರು.…