ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾರ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಅವರ ನಿವಾಸದಿಂದಲೇ…
ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ…
ಹೊಸದಿಲ್ಲಿ: ಪೋರ್ಬ್ಸ್ ರಾಷ್ಟ್ರೀಯ ವ್ಯಾಪಾರ ನಿಯತಕಾಲಿಕೆಯ ಅತ್ಯಂತ ಪ್ರಬಲ ಸಂಸ್ಥೆಯಾಗಿದೆ. ಪೋರ್ಬ್ಸ್ ಈ ವರ್ಷದ (2024) ಅತ್ಯಂತ ಪ್ರಭಾವಶಾಲಿ 100 ಮಂದಿ ಮಹಿಳೆಯರ ಪಟ್ಟಿ ಬಿಡುಗಡೆ. ಅದರಲ್ಲಿ…
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಳಗಾವಿ: ರಾಜ್ಯದಲ್ಲಿ ಜಲಾನಯನ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನವನ್ನು ಆದಷ್ಟು ಶೀಘ್ರ ಒದಗಿಸುವುದಾಗಿ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ…
ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…
ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಮಾಡಿರುವ ಪ್ಲ್ಯಾನ್ ಎಂದು ಡಿಸಿಎಂ ಡಿಕೆ…
ಹೊಸದಿಲ್ಲಿ: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷ ಸಂದಿರುವ ಹಿನ್ನೆಲೆ ಸಂಸತ್‌ನಲ್ಲಿ ಇಂದು (ಡಿ.13) ಮತ್ತು ನಾಳೆ(ಡಿ.14) ಸಂವಿಧಾನ ಕುರಿತ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಇಂದು ಮಧ್ಯಾಹ್ನ…
ಮುಂಬೈ: ರಷ್ಯನ್ ಭಾಷೆಯಲ್ಲಿ ಆರ್‌ಬಿಐ ಕಚೇರಿಗೆ ಬಾಂಬ್ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಕೇಂದ್ರ ಕಚೇರಿಯ ಅಧಿಕೃತ ವೆಬ್‌ಸೈಟ್‌ಗೆ…