ಉಗ್ರರಿಗೆ ನೆರವು ನೀಡಿದ ಆರೋಪ: 9 ಕಡೆ ಎನ್‌ಐಎ ದಾಳಿ

2 years ago

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ…

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿ

2 years ago

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್‌ ಯು.ಟಿ.ಖಾದರ್‌…

ಧಾರ್ಮಿಕ ಸ್ಥಳಗಳ ಸಮೀಕ್ಷೆ: ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದ ಸುಪ್ರಿಂ ಕೋರ್ಟ್‌

2 years ago

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಭಾರೀ ಮಳೆ

2 years ago

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್‌ ಜಾಮೀನು ಭವಿಷ್ಯ

2 years ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ…

ಕಾಡಂಚಿನ ಗ್ರಾಮದಲ್ಲಿ ವಾಸಿಸುತ್ತಿರುವ ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಈಶ್ವರ್‌ ಖಂಡ್ರೆ

2 years ago

ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

ವೈಚಾರಿಕ ಕರ್ನಾಟಕ ಕಟ್ಟುವ ಕೆಲಸ ಕನ್ನಡಿಗರಿಂದ ಆಗಬೇಕಿದೆ: ಸಾಹಿತಿ ಸಿ.ಪಿ.ಕೃಷ್ಣ ಕುಮಾರ್‌

2 years ago

ಮೈಸೂರು: ‌ವೈಚಾರಿಕ ಕರ್ನಾಟಕ ಕಟ್ಟುವ ಕೆಲಸ ಕನ್ನಡಿಗರಿಂದ ಆಗಬೇಕಿದೆ ಎಂದು ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಸಲಹೆ‌ ನೀಡಿದರು. ಇಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಸುವರ್ಣ ಕರ್ನಾಟಕ…

ಭಾರತದ ಡಿ.ಗುಕೇಶ್‌ ವಿಶ್ವ ಚೆಸ್‌ ಚಾಂಪಿಯನ್‌

2 years ago

ಸಿಂಗಾಪುರ: ಡಿ ಗುಕೇಶ್‌ ಅವರು ಇಂದು ಹಾಲಿ ಚಾಂಪಿಯನ್‌ ಚೀನಾದ ಲಿರೆನ್‌ ಅವರನ್ನು ಸೋಲಿಸಿ FIDE ವಿಶ್ವ ಚಾಂಪಿಯನ್‌ ಶಿಪ್ 2024ನ್ನು ಗೆದ್ದಿದ್ದಾರೆ. ಭಾರತೀಯ ಗ್ರ್ಯಾಂಡ್‌ಮಾಸ್ಟರ್‌ ಡಿ…

ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಹಾಗೂ ಡಿಸಿಎಂಗೆ ಆಹ್ವಾನ

2 years ago

ಬೆಳಗಾವಿ: ಮಂಡ್ಯದಲ್ಲಿ ಡಿಸೆಂಬರ್.20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ…

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳು ನಿಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

2 years ago

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ…