ಪಾರಂಪರಿಕ ಇಲಾಖೆ ಹುಟ್ಟು ಹಾಕಿದವರು ಎಸ್‌ಎಂಕೆ: ಪ್ರೊ. ಎನ್. ಎಸ್. ರಂಗರಾಜು

2 years ago

ಮೈಸೂರು: ರಾಜ್ಯದಲ್ಲಿ ಪ್ರಾಚ್ಯವಸ್ತು, ಪುರಾತತ್ವ ಮತ್ತು ಸಂಗ್ರಹಾಲಯಗಳ ಇಲಾಖೆ ಪ್ರಾರಂಭ ಮಾಡಿ ಅದಕ್ಕೆ ಪುರಾತತ್ವ ಶಾಸ್ತ್ರ ಅಧ್ಯಯನ ಮಾಡಿದ ಅಧಿಕಾರಿಗಳನ್ನೇ ನೇಮಿಸಬೇಕು ಎಂಬ ನಿಯಮ ತಂದವರು ಮಾಜಿ…

ರಾಜಕೀಯ ಬದುಕು ಬಟ್ಟೆ ಎರಡನ್ನೂ ಮಾರ್ಪಡಿಸಿದ ಮಾರ್ಗದರ್ಶಿ

2 years ago

ಆಂದೋಲನದೊಂದಿಗೆ  ಎಸ್‌ಎಂಕೆ ಒಡನಾಟದ ನೆನಪು ಹಂಚಿಕೊಂಡ ಡಿಕೆಶಿ ಕರ್ನಾಟಕ ರಾಜಕಾರಣದಲ್ಲಿ ಎಸ್. ಎಂ. ಕೃಷ್ಣ ದೈತ್ಯ ಪ್ರತಿಭೆ. ಅವರ ಗರಡಿಯಲ್ಲಿ ಬೆಳೆದ ಡಿ. ಕೆ. ಶಿವಕುಮಾರ್ ಎಸ್‌ಎಂಕೆ…

ಕೃಷ್ಣರ ಮಾತು ಜ್ಯೋತಿರ್ಲಿಂಗವಾಗುತ್ತಿತ್ತು. . .

2 years ago

ಆರ್. ಟಿ. ವಿಠ್ಠಲಮೂರ್ತಿ ಅದು ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಕಾಲ. ಆ ಸಂದರ್ಭದಲ್ಲಿ ಉಪ ಪ್ರಧಾನಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕೇರಳಕ್ಕೆ…

ಮನೆಬಿಟ್ಟು ತೆರಳಿದ್ದ ಯುವತಿಯ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ

2 years ago

ಮಡಿಕೇರಿ: ಮೊಬೈಲ್‌ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ…

ಡಿಸೆಂಬರ್.‌23ರಂದು ರಾಜ್ಯಮಟ್ಟದ ರೈತರ ಸಮಾವೇಶ

2 years ago

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ…

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

2 years ago

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನಕರ್‌ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ. ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ…

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

2 years ago

ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ. ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ…

ನಾಳಿನ ಕೊಡಗು ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ

2 years ago

ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ…

ಪಂಚಮಸಾಲಿ ಹೋರಾಟ: ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಸರಣಿ ಟ್ವೀಟ್‌

2 years ago

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕಾನೂನುಬದ್ಧವಾಗಿ ನಾವು ಮಾಡಿರುವ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ಹೊಸ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಎಲ್ಲಾ ಕ್ರಮ…

ಭಾರೀ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

2 years ago

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…