ರಾಜ್ಯ ಸರ್ಕಾರ ಕೇರಳಕ್ಕೆ ಉಪಕಾರಿ, ರಾಜ್ಯಕ್ಕೆ ಮಾರಿ: ಆರ್‌.ಅಶೋಕ್‌ ವಾಗ್ದಾಳಿ

2 years ago

ಬೆಂಗಳೂರು: ನಮ್ಮ ರಾಜ್ಯ ಸರ್ಕಾರ ಕೇರಳಕ್ಕೆ ಉಪಕಾರಿಯಾಗಿ, ರಾಜ್ಯಕ್ಕೆ ಮಾರಿಯಾಗುವಂತಹ ಕಾರ್ಯ ನಿರ್ವಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ…

ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ

2 years ago

ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ…

ಎಸ್‌.ಎಂ ಕೃಷ್ಣ ನಿಧನ: ಹುಟ್ಟೂರಲ್ಲಿ ಅಂತಿಮ ಸಾರ್ವಜನಿಕ ದರ್ಶನ

2 years ago

ಮಂಡ್ಯ: ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ಮನೆಯಿಂದ ಹೊರಟ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ತಲುಪಿತು.…

ವಿದ್ಯಾರ್ಥಿಗಳು ನೀರು ಪಾಲು: ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ…

RBI:26ನೇ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ ಸಂಜಯ್‌ ಮಲ್ಹೋತ್ರಾ

2 years ago

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು. ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು…

ಕಾಡಾನೆ ದಾಳಿ : ಕಾರ್ಮಿಕ ಗಂಭೀರ

2 years ago

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ಎರಗಿ ಗಂಭೀರವಾಗಿ ಘಾಸಿಗೋಳಿಸಿರುವ ಘಟನೆ ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಪಾಲಿಬೆಟ್ಟ ಮೂಕ ಟಾಟಾ ಕಾಫಿ…

ಎಸ್.ಎಂ ಕೃಷ್ಣ ಚಿತೆಗೆ ಅಗ್ನಿ ಸ್ಪರ್ಶ ಮಾಡಲಿರುವ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ್‌

2 years ago

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ…

ಆಪ್ತ ಗೆಳೆಯ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ

2 years ago

ಕೊಳ್ಳೇಗಾಲ ; ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ನೂತನ ಮನೆ ಅನುಗ್ರಹದಲ್ಲಿ ಇರಿಸಲಾಗಿದ್ದ ಆಪ್ತ ಗೆಳೆಯ ಎಸ್.ಜಯಣ್ಣ ಅವರ ಪಾರ್ಥಿವ ಶರೀರದ ಅಂತಿಮ…

ಬೆಳಗಾವಿ ಪಂಚಮಸಾಲಿ ಹೋರಾಟ:ಐವರ ವಿರುದ್ಧ ಎಫ್‌ಐಆರ್‌

2 years ago

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್‌ ಇಸ್ಟ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ…

ಗಾಳಿಯಲ್ಲಿ ಗುಂಡು ಹಾರಿಸಿದ ಚಾಲಕ ಅಮಾನತು

2 years ago

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನೋರ್ವ ಡಿಪೋ ಸಮೀಪ ನಿರ್ವಾಹಕನಿಗೆ ಕೊಲೆ ಬೆದರಿಕೆಯೊಡ್ಡಿ ಗಾಳಿಯಲ್ಲಿ ಗುಂಡುಹಾರಿಸಿದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ. ಮಡಿಕೇರಿ-ಬಿರುನಾಣಿ ರೂಟ್ ಚಾಲಕ ವೇಣುಗೋಪಾಲ್ ಎಂಬಾತ…