ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

4 months ago

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ…

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

4 months ago

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ. ಸುಮಾರು 72 ಎಕರೆ ವಿಸ್ತೀರ್ಣದ ಮೈಸೂರು…

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

4 months ago

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್‌ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್‌…

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

4 months ago

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌…

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

4 months ago

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

4 months ago

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ…

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

4 months ago

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವಾಹನ ಸವಾರರು…

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

4 months ago

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ…

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

4 months ago

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು…

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

4 months ago

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರರೆಡ್ಡಿ ಹಾಗೂ ಸಾಜಿಯಾ…