ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

2 years ago

ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್‌ ಇದಾಗಿದ್ದು,…

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

2 years ago

ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ…

ಡಿಸೆಂಬರ್‌.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್‌

2 years ago

ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.‌13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ…

ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ.?

2 years ago

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ದೇಶ, ಒಂದು…

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

2 years ago

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ…

ಯಶಸ್ಸಿಗೆ ಅಡ್ಡದಾರಿ ಅಥವಾ ಸರಳ ದಾರಿಗಳಿಲ್ಲ: ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್

2 years ago

ಮೈಸೂರು: ಕಠಿಣ ಪರಿಶ್ರಮಕ್ಕೆ ತಕ್ಕ ಅವಕಾಶಗಳು ಸಕಾಲದಲ್ಲಿ ಒದಗಿಬಂದರೆ ಯಶಸ್ಸು ಗ್ಯಾರಂಟಿ ಲಭಿಸುತ್ತದೆ. ಯಶಸ್ಸಿಗೆ ಅಡ್ಡದಾರಿ ಅಥವಾ ಸರಳ ದಾರಿಗಳು ಇಲ್ಲ. ಗುರಿ ಮತ್ತು ಕನಸುಗಳ ಬೆನ್ನೇರಿ…

ವಾಟರ್‌ ಬಿಲ್‌ ಹಣ ಗುಳುಂ ಪ್ರಕರಣ: ನೌಕರರನ್ನು ವಜಾಗೊಳಿಸಿದ ಪಾಲಿಕೆ ಆಯುಕ್ತ

2 years ago

ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್‌ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ…

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆದಿತ್ಯ ಠಾಕ್ರೆ ಒತ್ತಾಯ

2 years ago

ಪುಣೆ: ಬೆಳಗಾವಿಯಲ್ಲಿ ಎಂಇಎಸ್‌ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು…

ವಿವಿಧ ಕಂಪನಿಗಳಿಗೆ ನೀಡಿದ್ದ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ಕ್ರಮ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ

2 years ago

ಬೆಳಗಾವಿ: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಗುತ್ತಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಒಟ್ಟು 5,150 ಎಕರೆ…

ಸಂಸತ್‌ ಆವರಣದಲ್ಲಿ ಮೋದಿ-ಅದಾನಿ ಅಣಕು: ಸಂದರ್ಶನ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

2 years ago

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…