ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

2 years ago

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಗವರ್ನರ್‌…

ಮೈಸೂರಿನ ಜೆಟ್ಟಿಹುಂಡಿಯಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳ ದಾಂಧಲೆ

2 years ago

ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ…

ಕಾಂಗ್ರೆಸ್‌ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿದೆ: ವಿಪಕ್ಷ ನಾಯಕ ಆರ್‌.ಅಶೋಕ್‌

2 years ago

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ…

ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ ಸಿಎಂ ಸಿದ್ದರಾಮಯ್ಯ

2 years ago

ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ…

ಮಹಾರಾಷ್ಟ್ರ ವಿಧಾನಸಭೆಯ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಅವಿರೋಧ ಆಯ್ಕೆ

2 years ago

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್‌ ನಾರ್ವೇಕರ್‌ ನಾಮಪತ್ರ ಸಲ್ಲಿಕೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ಗೆ ಸದ್ಯಕ್ಕೆ ರಿಲೀಫ್‌

2 years ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ…

ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

2 years ago

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು…

ಅಂದಿನ ಅನುಭವ ಮಂಟಪವೇ ಇಂದಿನ ಪಾರ್ಲಿಮೆಂಟ್‌: ಸಿಎಂ ಸಿದ್ದರಾಮಯ್ಯ

2 years ago

ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್‌ ಆಗಿದೆ ಎಂದು…

1 ಕೋಟಿ ವೆಚ್ಚದಲ್ಲಿ ಮೈಸೂರು ಪಾಲಿಕೆ ಕಚೇರಿ ದುರಸ್ತಿ

2 years ago

ಮೈಸೂರು: ಒಂದು ಕೋಟಿ ರೂ ವೆಚ್ಚದಲ್ಲಿ ಮೈಸೂರು ಮಹಾನಗರ ಪಾಲಿಕೆ ಕಟ್ಟಡದ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಅಸಾದ್‌ ಉರ್‌ ರೆಹಮಾನ್‌ ಶರೀಷ್‌ ತಿಳಿಸಿದ್ದಾರೆ.…

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡಲು ಒಪ್ಪಿದ ಸಚಿವ ಮಧು ಬಂಗಾರಪ್ಪ

2 years ago

ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.…