ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ ದೂರದಲ್ಲಿರುವ ನಮ್ಮೂರು ಹದಿನಾರು. ಇದರ ಜೊತೆಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಳ ಇದೀಗ…
ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ…
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್‌ಗಳ…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ ನಾಣಯ್ಯ (133), ಮೊಹಮ್ಮದ್ ಸಲ್ಮಾನ್ (126),…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ…