ಪ್ರೋಬಾ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

2 years ago

ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.…

ಮುಡಾದಲ್ಲಿ ರಾಜಕಾರಣಿಗಳ ಬೇನಾಮಿ ಆಸ್ತಿ: ಕಾಂಗ್ರೆಸ್‌ ಶಾಸಕರ ಸ್ಪೋಟಕ ಹೇಳಿಕೆ

2 years ago

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ…

ಸತ್ಯಾಂಶ ಹೊರಬಂದಿದ್ದಕ್ಕೆ ಈ.ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಬೇಸರ: ವಿಜಯೇಂದ್ರ

2 years ago

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…

ಒಕ್ಕಲಿಗ ನಾಯಕರನ್ನುರಾಜಕೀಯವಾಗಿ ಮುಗಿಸಿದ ದೇವೇಗೌಡ: ಸಿಎಂ ಸಿದ್ದರಾಮಯ್ಯ

2 years ago

ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್‌.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…

ಶಿಕ್ಷಕರ ಕರ್ತವ್ಯದಷ್ಟೆ ವಿದ್ಯಾರ್ಥಿಗಳ ಓದು ಮುಖ್ಯ: ಕುಮಾರ ಅಭಿಮತ

2 years ago

ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ…

ವಕ್ಫ್‌ ವಗ್ವಾದ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

2 years ago

ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

2 years ago

ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ…

ಜನಕಲ್ಯಾಣ ಸಮಾವೇಶ: 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬರುವುದು ಖಚಿತ-ಡಿಸಿಎಂ ಡಿಕೆಶಿ

2 years ago

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5)…

ಉಪಚುನಾವಣೆಯಲ್ಲಿ ಸೋಲು ಕಂಡಿರುವ ಕಾರಣ ವಿಪಕ್ಷಗಳು ರಾಜಕೀಯ ನಾಟಕ ಆರಂಭಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

2 years ago

ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ…

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 16 ಸ್ಥಳಗಳಲ್ಲಿ ದಾಳಿ

2 years ago

ನವದೆಹಲಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ…