ಮುಡಾ ಆಡಳಿತ ನಿಯಂತ್ರಣಕ್ಕೆ ಆಯುಕ್ತರ ಬಿಗಿ ಕ್ರಮ

2 years ago

ಹಳೆಯ ತಪ್ಪುಗಳು, ಮತ್ತೆ ಅಕ್ರಮಗಳು ಮರುಕಳಿಸದಂತೆ ಕಣ್ಗಾವಲು ಕೆ.ಬಿ.ರಮೇಶ ನಾಯಕ ಮೈಸೂರು: ೫೦:೫೦ರ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿ ಯಾಗಿರುವ ಮೈಸೂರು…

ಓದುಗರ ಪತ್ರ: ದಿಲ್ ಫೆಂಗಲ್!

2 years ago

ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ)…

ಓದುಗರ ಪತ್ರ: ರೈಲ್ವೆ ಪ್ರಯಾಣ ದರದ ರಿಯಾಯಿತಿ ಮುಂದುವರಿಸಿ

2 years ago

ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ…

ಓದುಗರ ಪತ್ರ: ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

2 years ago

ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ.…

ಕೂದಲು ಉದುರದೇ ಇರುವುದು ಹೇಗೆ.?

2 years ago

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು…

ಬದುಕಿನ ಸವಾಲು ಮೆಟ್ಟಿನಿಂತ ಎಳನೀರು ನಾಗರತ್ನಮ್ಮ

2 years ago

ಎನ್.ಪಿ.ಪರಶಿವಮೂರ್ತಿ, ನಂಜೀಪುರ ಬದುಕಿನಲ್ಲಿ ಎದುರಾಗುವ ನೂರಾರು ಸವಾಲುಗಳು ಬದುಕನ್ನು ನರಕವಾಗಿಸಿಬಿಡುತ್ತವೆ. ಇಂತಹ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಸಮಸ್ಯೆಗಳ ಬದುಕಿನಲ್ಲಿ ಈಸಿ ಜಯಿಸಲು ಸಾಧ್ಯ. ಹೀಗೆ ಬದುಕಿನುದ್ದಕ್ಕೂ…

ಚಳಿಗಾಲದ ಆರೋಗ್ಯ ಸಮಸ್ಯೆಗಳಿಗೆ ಇಲ್ಲಿವೆ ಪರಿಹಾರ

2 years ago

ಚೈತ್ರ ಸುಖೇಶ್ ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸಾಮಾನ್ಯವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಸಮಯದಲ್ಲಿ ತಾಪಮಾನ ಕಡಿಮೆಯಾಗುವುದರಿಂದ ಶೀತಗಾಳಿ ನಮ್ಮ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು.…

ಜಾನುವಾರುಗಳ ಮೇಲೆ ಚಿರತೆ ದಾಳಿ: ಸೆರೆಗೆ ಗ್ರಾಮಸ್ಥರ ಆಗ್ರಹ

2 years ago

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ…

ಚಾಮರಾಜನಗರ| ಒಳ ಮೀಸಲಾತಿಗೆ ಒತ್ತಾಯಿಸಿ ಆದಿವಾಸಿಗಳ ಪ್ರತಿಭಟನೆ

2 years ago

ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ…

ಕನ್ನಡ ಸಾಹಿತ್ಯದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ: ನಿರ್ಮಲಾನಂದ ಸ್ವಾಮೀಜಿ

2 years ago

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ…