ಯತ್ನಾಳ್‌ಗೆ ನೋಟಿಸ್‌ ನೀಡಿದ್ದಕ್ಕೆ ನನಗೆ ನೋವು ಇಲ್ಲ, ಖುಷಿನೂ ಇಲ್ಲ: ಎಂಪಿ ರೇಣುಕಾಚಾರ್ಯ

2 years ago

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರೀಯ ಶಿಸ್ತು ಸಮಿತಿಯು ನೀಡಿರುವ ಶೋಕಾಸ್‌ ನೋಟಿಸ್‌ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ನೋಟಿಸ್‌ ನೀಡಿರುವುದಕ್ಕೆ…

ಮುಡಾ ಪ್ರಕರಣ: ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ನೋಟಿಸ್‌ ನೀಡಿದ ಇಡಿ

2 years ago

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್‌ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ…

ಉಪೇಂದ್ರ ಚಿತ್ರದ ಬಗ್ಗೆ ನಾವು ಹೆದರಬೇಕು: ‘UI’ ಕುರಿತು ಸುದೀಪ್‍

2 years ago

‘ನಮ್ಮ ಚಿತ್ರದಿಂದ ‘UI’ ಚಿತ್ರಕ್ಕೆ ಯಾವ ತೊಂದರೆಯೂ ಇಲ್ಲ. ಅದು ದೊಡ್ಡ ಸಿನಿಮಾ. ಆ ಚಿತ್ರದ ಬಗ್ಗೆ ನಾವು ಹೆದರಬೇಕು. ಉಪೇಂದ್ರ ನಮ್ಮ ಗುರುವಿದ್ದಂತೆ. ಅವರು ಮೊದಲು…

ಯುವಕರ ಮನಸ್ಸು ಮತ್ತು ಕಡಲ ಕುರಿತು ಯೋಗರಾಜ್‍ ಭಟ್‍ ಹೊಸ ಚಿತ್ರ

2 years ago

ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್‍ ಭಟ್‍ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ…

ರಕ್ತದ ಜೊತೆಗೆ ತಳಮಳ; ಯುವ ರಾಜಕುಮಾರ್ ಅಭಿನಯದ ‘ಎಕ್ಕ’ ಪ್ರಾರಂಭ

2 years ago

ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ…

ವಕ್ಫ್‌ ವಿವಾದ: ಸಿಎಂ ತವರು ಜಿಲ್ಲೆಯ ನಿವಾಸಿಗಳೊಂದಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸಮಾಲೋಚನೆ

2 years ago

ಮೈಸೂರು: ಬಿಜೆಪಿ ವಕ್ಫ್‌ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮೈಸೂರಿನಲ್ಲಿ…

ಅದಾನಿ ಲಂಚ ಪ್ರಕರಣ ಚರ್ಚೆಗೆ ವಿಪಕ್ಷ ಪಟ್ಟು: ಲೋಕಸಭೆ ಸದನ ಕಲಾಪ ನಾಳೆಗೆ ಮುಂದೂಡಿಕೆ

2 years ago

ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ…

ಚಂದ್ರಶೇಖರನಾಥ ಸ್ವಾಮೀಜಿ ಪ್ರಕರಣವನ್ನು ಸರ್ಕಾರ ವಾಪಸ್‌ ಪಡೆಯಬೇಕು: ಮಾಜಿ ಸಂಸದ ಡಿ.ಕೆ ಸುರೇಶ್‌

2 years ago

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು…

57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜು ಸ್ಥಾಪನೆ: ಚಲುವರಾಯಸ್ವಾಮಿ

2 years ago

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ…

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ರಿಲೀಸ್‌

2 years ago

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪಿಯುಸಿ…