ವಯನಾಡ್‌ನಲ್ಲಿ ನಾಳೆ ಸಾರ್ವಜನಿಕ ಸಮಾವೇಶ: ಸಂಸದೆ ಪ್ರಿಯಾಂಕಾ ಗಾಂಧಿ

2 years ago

ಕೇರಳ: ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ನಾಳೆ ತಮ್ಮ ಸಹೋದರ ರಾಹುಲ್‌ ಗಾಂಧಿ ಅವರೊಂದಿಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು…

ಮುಸ್ಲಿಮರ ಮತದಾನ ಹಕ್ಕು ಮೊಟಕುಗೊಳಿಸುವ ಹೇಳಿಕೆ ವಿಚಾರ: ಪೊಲೀಸರಿಂದ ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್‌

2 years ago

ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಡಿಸೆಂಬರ್‌ 2 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.…

ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು: ಸಿ.ಎನ್‌.ಅಶ್ವಥ್‌ ನಾರಾಯಣ್‌

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪರವರ ವಿರುದ್ಧದ ರಾಜಕೀಯ ದ್ವೇಷವನ್ನು ಬಿಟ್ಟು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ್‌ ವಾಗ್ದಾಳಿ…

ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

2 years ago

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…

ದೇವಾಲಯಗಳ ಪ್ರಸಾದ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ಕೋರಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್‌ ಆದೇಶ

2 years ago

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ…

ದೇಶದ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

2 years ago

ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ…

ವಿಜ್ಞಾನದಷ್ಟೇ ಸಂವಿಧಾನದ ಅರಿವು ಮುಖ್ಯ

2 years ago

ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ…

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳ ಸೇಡಿನ ರಾಜಕಾರಣ ಸಲ್ಲದು: ಎಂ.ಕೆ.ಸೋಮಶೇಖರ್‌

2 years ago

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ…

ಕೊಡಗಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ

2 years ago

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು…

ಆಟೋ-ಸ್ಕೂಟರ್‌ ಮಧ್ಯೆ ಅಪಘಾತ: ಓರ್ವ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

2 years ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ…