ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಸೂರ್ಯ ಹಾಗೂ ಜ್ಯೋತಿಕಾ ದಂಪತಿ

2 years ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕಾಲಿವುಡ್‌ ಕ್ಯೂಟ್‌ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ತಮಿಳು ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು…

ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್‌ ಆದೇಶ

2 years ago

ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್‌ ಹಾಗೂ…

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ: ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

2 years ago

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.…

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌…

ಶಾಸಕರಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

IPL 2025 ಮೆಗಾ ಹರಾಜು: ಇತಿಹಾಸ ನಿರ್ಮಿಸಿದ 13 ವಯಸ್ಸಿನ ವೈಭವ್‌ ಸೂರ್ಯವಂಶಿ

2 years ago

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ. ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌…

ಜನರ ದನಿಯಾಗಿರುವ ಸಂವಿಧಾನ: ಡಾ. ಪುಷ್ಪಅಮರ್ ನಾಥ್

2 years ago

ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ…

ಭಾರತ ಸಂವಿಧಾನ ಎಂದಿಗೂ ಜೀವಂತ: ರಾಷ್ಟ್ರಪತಿ ದ್ರೌಪದಿ ಮುರ್ಮು

2 years ago

ಹೊಸದಿಲ್ಲಿ: ಭಾರತ ದೇಶದ ಎಂದಿಗೂ ಜೀವಂತ ಮತ್ತು ಪ್ರಗತಿಪರ ದಾಖಲೆಯಾಗಿದ್ದು, ಸಮಾಜದಲ್ಲಿ ಸಾಮಾಜಿಕ ನ್ಯಾಯ ಹಾಗು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು…

ಟಿ-20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ನೈಜೀರಿಯಾ

2 years ago

ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್‌ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್‌…

ಜಾತಿ ವ್ಯವಸ್ಥೆಯಿಂದ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ

2 years ago

ಬೆಂಗಳೂರು: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ…