ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು: ಶಿಲ್ಪನಾಗ್‌

2 years ago

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಸೋಮವಾರ ಕರ್ನಾಟಕ ರಾಜ್ಯ…

ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್: ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಕಿಡಿ

2 years ago

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಜಾರ್ಖಂಡ್‌ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ದ ಕಿಡಿಕಾರಿದೆ. ಈ ಕುರಿತು…

ಮಂಡ್ಯ: ಭ್ರೂಣ ಹತ್ಯೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

2 years ago

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ  ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿ,  ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ…

ಮಹಾರಾಷ್ಟ್ರ ಇವಿಎಂ ವಿಚಾರ : ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ಪ್ರಹ್ಲಾದ್‌ ಜೋಶಿ ಟೀಕೆ

2 years ago

ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್‌ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

ಸಂವಿಧಾನ ಪೀಠಿಕೆಯ ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

2 years ago

ಹೊಸದಿಲ್ಲಿ: ಸಂವಿಧಾನ ಪೀಠಿಕೆಯ ಸಮಾಜವಾದಿ(ಸೋಶಿಯಲಿಸ್ಟ್‌) ಹಾಗೂ ಜಾತ್ಯತೀತ (ಸೆಕ್ಯೂಲರ್)‌  ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನ ಪೀಠಿಕೆಗೂ ವಿಸ್ತರಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಮಹತ್ವದ…

ಶಾಸಕರನ್ನು ಒಗ್ಗೂಡಿಸುವ ಪ್ರಯತ್ನ ಶುರುವಾಗಿದೆ: ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ

2 years ago

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್‌ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್‌ನ ರಾಜ್ಯ…

ಯೋಗೇಶ್ವರ್‌ ಹೇಳಿಕೆಗೆ ಟಾಂಗ್‌ ಕೊಟ್ಟ ಮಾಜಿ ಸಚಿವ ಸಾ.ರಾ.ಮಹೇಶ್

2 years ago

ಮೈಸೂರು: ‌ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್‌…

ಮತದಾರರು ಬಿಜೆಪಿ-ಜೆಡಿಎಸ್‌ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

2 years ago

ಮೈಸೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ-ಜೆಡಿಎಸ್‌ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಇಂದು(ನ.25)…

ಆಸೀಸ್‌ ವಿರುದ್ಧದ ಮೊದಲ ಟೆಸ್ಟ್:‌ ದಾಖಲೆಯ 295 ರನ್‌ಗಳಿಂದ ಗೆದ್ದ ಭಾರತ

2 years ago

ಪರ್ತ್:‌ ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಟೆಸ್ಟ್‌ ಪಂದ್ಯದಲ್ಲಿ ದಾಖಲೆಯ 295 ರನ್‌ಗಳಿಂದ ಭಾರತ ಗೆಲುವು ಸಾಧಿಸಿದ್ದು, ಐದು…

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಅಬಕಾರಿ ಇಲಾಖೆ

2 years ago

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್‌ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲ ದಿನಗಳಿಂದ ಬಿಯರ್‌…