ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ: ಮಹಾವಿಕಾಸ್‌ ಆಘಾಡಿಗೆ ಮರ್ಮಾಘಾತ

2 years ago

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್‌ ನೇತೃತ್ವದ ಮಹಾವಿಕಾಸ್‌ ಆಘಾಡಿ ಮೈತ್ರಿಕೂಟಕ್ಕೆ…

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ: ಪ್ರಿಯಾಂಕಾ ಗಾಂಧಿಗೆ ದಾಖಲೆಯ ಗೆಲುವು

2 years ago

ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ…

ಮುಂದಿನ ಚುನಾವಣೆಯಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ

2 years ago

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು,…

ಚುನಾವಣೆ ಸೋಲಿನಿಂದ ನಿಖಿಲ್‌ ಎದೆಗುಂದಬಾರದು: ಶಾಸಕ ಜಿ.ಟಿ.ದೇವೇಗೌಡ

2 years ago

ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್‌ ಕುಮಾರಸ್ವಾಮಿ ಎದೆಗುಂದಬಾರದು. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.23) ಉಪಚುನಾವಣೆ ಫಲಿತಾಂಶದ…

ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

2 years ago

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ…

ಉಪಚುನಾವಣೆ ಸೋಲು: ಶಾಸಕ ಶ್ರೀವತ್ಸ ಬೇಸರ

2 years ago

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ. ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ…

ಸಿದ್ದರಾಮಯ್ಯ ಯಾವತ್ತೂ ನನ್ನನ್ನು ಕಾಂಗ್ರೆಸ್‌ಗೆ ಆಹ್ವಾನಿಸಿಲ್ಲ: ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

2 years ago

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

2 years ago

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ…

ಬಿಜೆಪಿ ಸೋಲಿಗೆ ಪುತ್ರ ವ್ಯಾಮೋಹವೇ ಕಾರಣ: ಶಾಸಕ ಯತ್ನಾಳ್‌ ಕಿಡಿ

2 years ago

ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್‌ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ…

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು…