ಉಪ ಚುನಾವಣೆ ಫಲಿತಾಂಶ 2028ಕ್ಕೆ ದಿಕ್ಸೂಚಿ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ 2028ಕ್ಕೆ ದಿಕ್ಸೂಚಿಯಾಗಿದ್ದು, ಅಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.…

ನಿಖಿಲ್‌ ಸೋಲಿಗೆ ಅಪ್ಪ ಕುಮಾರಸ್ವಾಮಿಯವರೇ ಕಾರಣ: ಸಚಿವ ಎನ್.ಚಲುವರಾಯಸ್ವಾಮಿ

2 years ago

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು…

ಜನರ ತೀರ್ಪನ್ನು ತಲೆ ಬಾಗಿ ಒಪ್ಪಿಕೊಳ್ಳುತ್ತೇನೆ: ಸಂಸದ ಬಸವರಾಜ ಬೊಮ್ಮಾಯಿ

2 years ago

ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು…

ಚನ್ನಪಟ್ಟಣ ಸೋಲು: ನಿಖಿಲ್‌ ಫಸ್ಟ್‌ ರಿಯಾಕ್ಷನ್‌

2 years ago

ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರ್‌ಸ್ವಾಮಿ ತಿಳಿಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ…

ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಈಶ್ವರ ಖಂಡ್ರೆ

2 years ago

ಬಸವಕಲ್ಯಾಣ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ…

ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ: ಡಾ ಹೆಚ್ ಎಸ್ ಶಿವರಾಮು

2 years ago

ಮಂಡ್ಯ: ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ ಎಂಬ ಧ್ಯೇಯ ವಾಕ್ಯವನ್ನೊಳಗೊಡಂತೆ 2024 ರ ಕೃಷಿ ಮೇಳವನ್ನು ಆಚರಿಸಲಾಗುತ್ತಿದೆ. ರೈತರ ಸುಸ್ಥಿರತೆಯನ್ನು ಕಾಪಾಡಲು ಸಮಗ್ರ ಕೃಷಿ ವಾರ್ಷಿಕ ಬೆಳೆಗಳ ಜೊತೆಗೆ…

ಉಪ ಚುನಾವಣೆ ಫಲಿತಾಂಶ : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ: ಸಚಿವ ಮಹದೇವಪ್ಪ

2 years ago

ಮೈಸೂರು :  ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಆಸ್ಟ್ರೇಲಿಯಾಗೆ ಆಘಾತ ನೀಡಿದ ಬುಮ್ರಾ

2 years ago

ಪರ್ತ್‌: ಬಾರ್ಡರ್-‌ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್‌ಗಳ ಮುನ್ನಡೆ ಗಳಿಸಿದೆ. ಟಾಸ್‌ ಗೆದ್ದ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು.…

ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಗೆದ್ದಾಕ್ಷಣ ಹಗರಣಗಳು ಮುಚ್ಚಿ ಹೋಗಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

2 years ago

ಮೈಸೂರು: ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಮಾತ್ರಕ್ಕೆ ಸರ್ಕಾರದ ಹಗರಣಗಳು ಮುಚ್ಚಿ ಹೋಗುವುದಿಲ್ಲ ಎಂದು ಎಂಎಲ್‌ಸಿ ಎಚ್‌.ವಿಶ್ವನಾಥ್‌ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ…