ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಕೊರೆಯುವ ಚಳಿ; ನಗರವಾರು ವಿವರ ಇಲ್ಲಿದೆ

2 years ago

ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ.  ಈ ಮಧ್ಯೆ ಡಿಸೆಂಬರ್‌ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ…

ಮೊಸರಲ್ಲಿ ಕಲ್ಲು ಹುಡುಕುವ ಬಿಜೆಪಿ: ಚಲುವರಾಯಸ್ವಾಮಿ ವಾಗ್ದಾಳಿ

2 years ago

ಮಂಡ್ಯ: ಬಿಪಿಎಲ್‌ ಕಾರ್ಡ್‌ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ…

ಮಂಡ್ಯ: ನಾಡಕಚೇರಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸನ್ಮಾನ

2 years ago

ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ…

ಇಂದಿನಿಂದ ಕಾರು ರ‍್ಯಾಲಿ ಚಾಂಪಿಯನ್‌ ಶಿಪ್‌

2 years ago

ಕಾಫಿ ತೋಟಗಳಲ್ಲಿ ದೊಳೆಬ್ಬಿಸಿ ಕಾರು ಚಲಾಯಿಸಲಿರುವ ರ‍್ಯಾಲಿಪಟುಗಳು ಕೃಷ್ಣ ಸಿದ್ದಾಪುರ ಸಿದ್ದಾಪುರ: ಬ್ಲೂ ಬ್ಯಾಂಡ್, ಎಫ್‌ಎಂಎಸ್ ಸಿಐ, ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‌ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋರ್ಟ್ಸ್…

`ಉಗಾದಿ’ಯಲ್ಲಿ ಕಾಡುಗೊಲ್ಲರ ನಾಲ್ಗೆ ಮ್ಯಾಲೆ ನಲಿದಾಡುವ ನುಡಿಯ ಮೋಡಿ

2 years ago

ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಮನಗರ ಸೇರಿದಂತೆ ಸುಮಾರು ೧೨ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಕಾಡುಗೊಲ್ಲ ಬುಡಕಟ್ಟು ಸಮುದಾಯವು ಸಾಂಸ್ಕತಿಕ ವೀರರ ಆದರ್ಶಗಳನ್ನು ಅಳವಡಿಸಿಕೊಂಡು ಶ್ರೀಮಂತ ಸಂಸ್ಕ ತಿ ಹೊಂದುವ…

ಇಸ್ಸೀ ಎನಿಸಿದ ಇಫ್ಛಿ ಉದ್ಟಾಟನೆ: ಇಳಿಸಂಜೆ ಹೊತ್ತಲ್ಲಿ ಸುಪ್ರಭಾತ

2 years ago

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಇಂಗ್ಲಿಷ್ ಹೆಸರಿನ ಸಂಕ್ಷಿಪ್ತ ರೂಪ ಇಫಿ ಎಂದೇ ಹೇಳುವುದು ವಾಡಿಕೆ. ಮೊನ್ನೆ ಬುಧವಾರ ೫೫ನೇ ಇಫ್ಛಿಯ ಉದ್ಘಾಟನಾ ಕಾರ್ಯಕ್ರಮ ಇತ್ತು. ದೇಶ ವಿದೇಶ…

ಓದುಗರ ಪತ್ರ| ಎಟಿಎಂ ೨೪ ಗಂಟೆಗಳೂ ಕಾರ್ಯನಿರ್ವಹಿಸಲಿ

2 years ago

ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಎಸ್‌ಬಿಐ ಬ್ಯಾಂಕಿನ ಎಟಿಎಂ ದಿನದ ಬಹುತೇಕ ಸಮಯದಲ್ಲಿ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹ್ಯಾಂಡ್‌ಪೋಸ್ಟ್ ಎಚ್. ಡಿ. ಕೋಟೆ ಮತ್ತು ಸರಗೂರು…

ಓದುಗರ ಪತ್ರ| ಬಡವರ ಅನ್ನ ಕಸಿಯುವುದು ಬೇಡ

2 years ago

ರಾಜ್ಯದಲ್ಲಿ ವಕ್ಛ್ ಮಂಡಳಿಯು ರೈತರ ಭೂಮಿಗಳನ್ನು ಕಬಳಿಸುತ್ತಿದೆ ಎಂಬ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ…

ಓದುಗರ ಪತ್ರ| ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

2 years ago

ಎಚ್. ಡಿ. ಕೋಟೆ ತಾಲ್ಲೂಕಿನ ಕಾರಾಪುರ, ಗುಂಡತ್ತೂರು, ಮಗ್ಗೆ, ಹೊಸಹಳ್ಳಿ ಅಂತರಸಂತೆ, ಲಕ್ಷಿ ಪುರ, ಕೆ. ಜಿ. ಹಳ್ಳಿ ಮಾರ್ಗವಾಗಿ ಎಚ್. ಡಿ. ಕೋಟೆಗೆ ತೆರಳಲು ಬಸ್‌ಗಳ…

ಹೆಸರಿಗೆ ಮಾತ್ರ ‘ಮನೆ ಮನೆಗೆ ಗಂಗೆ’ ಯೋಜನೆ

2 years ago

ಪಿ. ಪಟ್ಟಣ: ಜೆಜೆಎಂ ಯೋಜನೆಯಡಿ ಟೆಂಡರ್ ಆಗಿ ವರ್ಷ ಸಮೀಪಿಸಿದರೂ ಪ್ರಾರಂಭವಾಗದ ಕಾಮಗಾರಿ ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ‘ಮನೆ ಮನೆಗೆ ಗಂಗೆ’ ಎಂಬ ಗ್ರಾಮೀಣ ಕುಡಿಯುವ ನೀರು…