ಬಿಪಿಎಲ್‌ ಕಾರ್ಡ್‌ ರದ್ದು: ಮೈತ್ರಿ ಪಕ್ಷಗಳ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ಕಿಡಿ

2 years ago

  ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.…

ಶಬರಿಮಲೆಯಿಂದ ಬರುತ್ತಿದ್ದ ಕರ್ನಾಟಕದ ಬಸ್‌ ಅಪಘಾತ; 27 ಮಂದಿಗೆ ಗಾಯ

2 years ago

ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್‌ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ.…

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌ ದಾಖಲಿಸಲು ಸಿದ್ಧತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

2 years ago

ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್‌ ವಾಪಸ್‌

2 years ago

ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್‌ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಇಂದು ವಾಪಾಸ್‌ ಪಡೆಯಲಾಗಿದೆ. ರಾಜ್ಯ ಸರ್ಕಾರದ ಮುಂದೆ…

ಟಿಪ್ಪರ್ ಹರಿದು ರೈತ ಸಾವು; ಪರಿಹಾರಕ್ಕೆ ಆಗ್ರಹಿಸಿ ಮೃತ ಸಂಬಂಧಿಕರ ಪ್ರತಿಭಟನೆ

2 years ago

ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ರೈತ ನಿಂಗೇಗೌಡ (೫೫)…

ವಿವಾದಗಳಿಂದ ಸಿಎಂ ಸಿದ್ದರಾಮಯ್ಯನವರ ಶಕ್ತಿ ಕುಂದಿಲ್ಲ: ಕೆಎನ್‌ ರಾಜಣ್ಣ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ…

ತನ್ನ ಅವಧಿಯಲ್ಲಿ ಪಾರ್ವತಿ ಸಿದ್ದರಾಮಯ್ಯಗೆ ನಿವೇಶನಗಳನ್ನು ನೀಡಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವ ಕುಮಾರ್‌

2 years ago

ಮೈಸೂರು: ಮುಡಾದಲ್ಲಿ ತಾನು ಅಧ್ಯಕ್ಷನಾಗಿದ್ದಾಗ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಯಾವುದೇ ನಿವೇಶನಗಳನ್ನು ನೀಡಿಲ್ಲ ಎಂದು ಮುಡಾ ಮಾಜಿ ಅಧ್ಯಕ್ಷ ಡಿ.ಧ್ರುವ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಇಂದು(ನ.19)…

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ

2 years ago

ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್‌.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್.‌9ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಡಿಸೆಂಬರ್.‌20ರವರೆಗೆ ನಡೆಯಲಿದೆ. ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ…

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಸೂರ್ಯಕುಮಾರ್‌ ಯಾದವ್‌

2 years ago

ದಕ್ಷಿಣ ಕನ್ನಡ: ಕ್ರಿಕೆಟ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು. ದಕ್ಷಿಣ…

ಬೆಂಗಳೂರು ಟೆಕ್‌ ಶೃಂಗ ಸಭೆ 2024ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

2 years ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ʼಬೆಂಗಳೂರು ಟೆಕ್‌ ಶೃಂಗ ಸಭೆ 2024ಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದರು. ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ಇದು,…