ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆ ನೇಮಕ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್…
ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ…
ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ರಮೇಶ್ ಪಿ. ರಂಗಸಮುದ್ರ ಮೇಕೆಗಳನ್ನು ಬಡವರ ಪಾಲಿನ ಆಕಳು ಎಂದೇ ಕರೆಯಲಾಗುತ್ತದೆ. ಮೇಕೆ ಸಾಕಾಣಿಕೆ ಎಂಬುದು ನಂಬಲರ್ಹವಾದ ಉಪ ಕಸುಬಾಗಿದ್ದು, ಕೃಷಿ ಯೊಂದಿಗೆ ಮೇಕೆ ಸಾಕಾಣಿಕೆಯು ರೈತರಿಗೆ…
“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ…
ಮೈಸೂರು: ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೋಕೆ ನಾವು ಸಿದ್ಧರಿಲ್ಲ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ಈ ಬಗ್ಗೆ…
ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ. ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್‌ಗಾವ್, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ…
ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ. ಈ ಮೂಲಕ…
ಕೆ.ಬಿ.ರಮೇಶನಾಯಕ ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…