ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

2 years ago

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ…

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌

2 years ago

ಹಾಸನ: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ…

ರಾಜ್ಯ ರೈಲ್ವೆಗೆ ಕೇಂದ್ರ ಸರ್ಕಾರದಿಂದ 7,750 ಕೋಟಿ ರೂ ಅನುದಾನ ಬಿಡುಗಡೆ: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ

2 years ago

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ…

ಆರ್‌ಬಿಐಗೆ ಲಷ್ಕರ್‌-ಎ-ತೊಯ್ಬಾದಿಂದ ಬಾಂಬ್‌ ಬೆದರಿಕೆ ಸಂದೇಶ

2 years ago

ಮುಂಬೈ: ಲಷ್ಕರ್‌-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ…

ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

2 years ago

ನವದೆಹಲಿ: ಭಾರತದಿಂದ ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್‌ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ತಿಳಿಸಿದ್ದಾರೆ.…

ಮಸ್ಕ್‌ ಜೊತೆ ಒಪ್ಪಂದ: ಪ್ರಥಮ ಬಾರಿಗೆ ಸ್ಪೇಸ್‌ ಎಕ್ಸ್‌ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ

2 years ago

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ…

ಚಾಮುಂಡಿ ಬೆಟ್ಟದ ನಂದಿಗೆ ನೆರವೇರಿದ ಮಹಾ ಮಸ್ತಾಭಿಷೇಕ

2 years ago

ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು. ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ…

ಮಂಗಳೂರಿನಲ್ಲಿ ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವು

2 years ago

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ…

ಮೂರು ಕ್ಷೇತ್ರಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

2 years ago

ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ…

ರಾಯಚೂರಿನಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆ

2 years ago

ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್‌-ಕರ್ನಾಟಕ ವೃಂದದ ಪಂಚಾಯತ್‌…