ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

4 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ…

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

4 months ago

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಲೈನ್‌ಮ್ಯಾನ್‌ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ…

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

4 months ago

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ…

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

4 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ…

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

4 months ago

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

4 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದಾರೆ.…

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

4 months ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ…

ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

4 months ago

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ ಕಣ್ಣಿಟ್ಟಿರುವ ಡೊನಾಲ್ಡ್‌ ಟ್ರಂಪ್‌ ಅವರು, ನಾನು…

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

4 months ago

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಜನಪ್ರತಿನಿಧಿಗಳು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ.…

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

4 months ago

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ.…