ವಿದ್ಯಾವಂತರು ಮಾನವೀಯತೆಯ ಗುಣ ರೂಢಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

2 years ago

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು…

ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್; ಅರ್ಜಿ ಆಹ್ವಾನ

2 years ago

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ…

PHOTOS: ಆದಿಚುಂಚನಗಿರಿ ವಿಶ್ವವಿದ್ಯಾಲಯಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಗಮನ

2 years ago

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಭಾಗವಹಿಸಿದ್ದರು.   ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌…

ಬಿಷ್ಟೋಯಿ ಗ್ಯಾಂಗ್‌ನ ಏಳು ಶೂಟರ್‌ಗಳ ಬಂಧನ

2 years ago

ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು‌ ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ…

ಚನ್ನಪಟ್ಟಣ: ಮೈತ್ರಿ ಅಭ್ಯರ್ಥಿ ನಿಖಿಲ್‌ ಆಸ್ತಿ ಬಹಿರಂಗ

2 years ago

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಿಖಿಲ್‌ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬೃಹತ್‌…

ಕಾರ್ಮಿಕರ ವೇತನ ಶೀಘ್ರದಲ್ಲೇ ಹೆಚ್ಚಳ: ಎಚ್‌.ಎನ್‌ ಗೋಪಾಲ ಕೃಷ್ಣ

2 years ago

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ…

ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಡಿಸಿ ಶಿಲ್ಪನಾಗ್

2 years ago

ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು…

ಮುಡಾ ಪ್ರಕರಣ: ಪ್ರಾಧಿಕಾರದ ಆರು ಮಂದಿಗೆ ಸಮನ್ಸ್‌ ನೀಡಿದ ಇಡಿ

2 years ago

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ…

ಸಿಎಂ ಪತ್ನಿ `ಪಾರ್ವತಿ’ ಲೋಕಾಯುಕ್ತ ವಿಚಾರಣೆಗೆ ಹಾಜರು; ಗೌಪ್ತವಾಗಿ ವಿಚಾರಣೆ

2 years ago

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ…

ದೀಪಾವಳಿ ಹಬ್ಬಕ್ಕೆ 7000 ವಿಶೇಷ ರೈಲುಗಳು

2 years ago

ಹೊಸದಿಲ್ಲಿ: ಭಾರತದಾದ್ಯಂತ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಕರು ಓಡಾಡುವುದು ಸಾಮಾನ್ಯ. ಅದರಲ್ಲೂ ಹಬ್ಬದ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನಿರ್ವಹಣೆಗಾಗಿ ಹೆಚ್ಚಿನ ರೈಲು ವ್ಯವಸ್ಥೆ ಮಾಡಲು ಕೇಂದ್ರ ರೈಲ್ವೆ…