ಭಾರೀ ಮಳೆಗೆ ತುಂಬಿ ಹರಿದ ಅಣೇಚನ್ನಾಪುರ ಕೆರೆ ಕೋಡಿ:ರಸ್ತೆ ದಾಟುವಾಗ ಬೈಕ್ ಸವಾರ ನೀರು ಪಾಲು

2 years ago

ನಾಗಮಂಗಲ: ತಾಲ್ಲೂಕಿನ ವಿವಿಧೆಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬಿಂಡಿಗನವಿಲೆ ಹೋಬಳಿ ಅಣೇಚನ್ನಾಪುರ ಕೆರೆ ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದ ಪರಿಣಾಮ ರಸ್ತೆ ದಾಟುವಾಗ ಬೈಕ್…

ಉಪ ಚುನಾವಣೆ; ಮೂರು ಕ್ಷೇತ್ರಗಳಲ್ಲೂ ನಮ್ಮದೆ ಗೆಲುವು; ಎಚ್‌ಸಿಎಂ

2 years ago

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ  ಮೈಸೂರು: ಸಿ.ಪಿ.ಯೋಗೇಶ್ವರ್‌  ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ…

ನಾಡಿನ ಹೆಸರನ್ನು ಅವಿಸ್ಮರಣೀಯಗೊಳಿಸಿದ ಕಿತ್ತೂರು ರಾಣಿ ಚೆನ್ನಮ್ಮ

2 years ago

ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ…

ಗ್ಯಾಂಗ್‌ಸ್ಟಾರ್‌ ʼಛೋಟಾ ರಾಜನ್‌ʼ ಜಾಮೀನು ಮಂಜೂರು ಮಾಡಿದ ಬಾಂಬೆ ಕೋರ್ಟ್‌

2 years ago

ಮುಂಬೈ: ಹೋಟೆಲ್‌ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್‌ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್‌ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ…

ಚನ್ನಪಟ್ಟಣ ಉಪ ಚುನಾವಣೆ: ನಾನು ಟಿಕೆಟ್‌ ಆಕಾಂಕ್ಷಿ ಅಲ್ಲ; ನಿಖಿಲ್‌ ಕುಮಾರಸ್ವಾಮಿ

2 years ago

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ  ಅಭ್ಯರ್ಥಿಯನ್ನು ಇಂದು  ಅಂತಿಮಗೊಳಿಸಲಾಗುವುದು ಮಾಡಲಾಗುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ…

ಯೋಗೇಶ್ವರ್‌ ಕಾಂಗ್ರೆಸ್‌ ಸೇರಿರುವುದು ದುರಂತ: ಸಂಸದ ಬೊಮ್ಮಾಯಿ

2 years ago

ಹಾವೇರಿ: ಬಿಜೆಪಿಯ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಅವರನ್ನು ಬಿಜೆಪಿ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅನೇಕ ಪ್ರಯತ್ನ ಮಾಡಿದ್ದೊ. ಆದರೆ, ಇದೀಗ ಅವರು ನಮ್ಮ ಪಕ್ಷವನ್ನು ತೊರೆದು ಕಾಂಗ್ರೆಸ್‌ ಸೇರಿರುವುದು…

ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ: ವಿದ್ಯಾರ್ಥಿಗಳಿಗೆ ಡಾ.ಎಸ್ ಅಹಲ್ಯಾ ಶುಭಾಹಾರೈಕೆ

2 years ago

ಮೈಸೂರು: ದೇಶದ ಭವಿಷ್ಯ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಬುಧವಾರ ಕರ್ನಾಟಕ…

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಎನ್.ಚಲುವರಾಯಸ್ವಾಮಿ

2 years ago

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ…

ಚೆನ್ನಮ್ಮನ ಸಾಹಸ ಅಮರ, ಅವರ ತ್ಯಾಗ ಬಲಿದಾನಕ್ಕೆ ಸ್ವಾತಂತ್ರ್ಯ: ಎಲ್‌. ನಾಗೇಂದ್ರ

2 years ago

ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ…

ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಆರೋಪ

2 years ago

ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ…