ಹನೂರು: ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಕೆ.ಸಿ ಮಾದೇಶ ಆಯ್ಕೆ

2 years ago

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ…

‘ಮರ್ಯಾದೆ ಪ್ರಶ್ನೆ’ಯ ಮಧ್ಯಮ ವರ್ಗದ ಆಂಥೆಮ್‍ಗೆ ಶರಣ್‍ ಧ್ವನಿ

2 years ago

ಸಖತ್‍ ಸ್ಟುಡಿಯೋಸ್‍ನಡಿ ಆರ್.ಜೆ. ಪ್ರದೀಪ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರವು ನವೆಂಬರ್‍ 22ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ…

‘ಹನುಮ್ಯಾನ್‍ 2’ನಲ್ಲಿ ರಿಷಭ್‍ ಶೆಟ್ಟಿ? ತೆಲುಗು ಚಿತ್ರದಲ್ಲಿ ನಟಿಸುವ ಸಾಧ್ಯತೆ

2 years ago

‘ಹನುಮ್ಯಾನ್‍’ ಚಿತ್ರದ ನಂತರ ನಿರ್ದೇಶಕ ಪ್ರಶಾಂತ್‍ ವರ್ಮಾ, ಮುಂದುವರೆದ ಭಾಗ ನಿರ್ದೇಶಿಸುತ್ತಿರುವ ವಿಷಯ ಗೊತ್ತೇ ಇದೆ. ಈ ವರ್ಷದ ಆರಂಭದಲ್ಲಿ, ಅಂದರೆ ಅಯೋಧ್ಯೆಯ ಶ್ರೀ ರಾಮ ಮಂದಿರ…

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌: ಆರ್‌.ಅಶೋಕ

2 years ago

ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ…

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಸಿಎಂ ಸಿದ್ದರಾಮಯ್ಯ

2 years ago

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ…

ಜಾಮೀನು ಅರ್ಜಿ ವಜಾ; ಪ್ರಜ್ವಲ್‌ ರೇವಣ್ಣ ಇನ್ನೂ ಜೈಲೇ ಗತಿ!

2 years ago

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಕಾಯ್ದಿರಿಸಿದ್ದ ತೀರ್ಪು…

ಪೊಲೀಸ್‌ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದ: ಸಿಎಂ

2 years ago

ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪೊಲೀಸ್‌ ಹುತಾತ್ಮ ದಿನದಂದು, ಹುತಾತ್ಮ…

ಮೈಸೂರಲ್ಲಿ ಸುರಿದ ಭರ್ಜರಿ ಮಳೆ: ರಸ್ತೆಗಳು ಜಲಾವೃತ

2 years ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್‌, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್‌ ಸರ್ಕಲ್‌…

ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ

2 years ago

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ  ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ.ಯೋಗೇಶ್ವರ್‌ ಸೋಮವಾರ ಬಿಜೆಪಿ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಅ.21) ಸುಮಾರು ನಾಲ್ಕು ಗಂಟೆಗೆ…

ವರುಣಾ ಕ್ಷೇತ್ರಕ್ಕೆ ಬಂಪರ್‌ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ‌

2 years ago

ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ…