ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅಖಾಡಕ್ಕೆ

2 years ago

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ…

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

2 years ago

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು…

ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತ್ತು ತಲೆಯ ರಾವಣ: ಕೆ.ಎಸ್.ಶಿವರಾಂ ಆಕ್ರೋಶ

2 years ago

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ರಜಾಪ್ರಭುತ್ವದ ಕೊಲೆಗಡುಕ, ಕೇಂದ್ರ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಹತ್ತು ತಲೆಯ ರಾವಣ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ…

ಅಕ್ಟೋಬರ್.‌24ರಿಂದ ಹಾಸನಾಂಬೆ ದರ್ಶನೋತ್ಸವ ಆರಂಭ

2 years ago

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ…

ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು

2 years ago

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ…

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸರ್ಕಾರಕ್ಕೆ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್‌

2 years ago

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು…

ಡಿಕೆಶಿಗೆ ಮತ್ತೆ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಬಿಐ

2 years ago

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ…

ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲು ಗಂಗರಾಜು ಸಿದ್ಧತೆ

2 years ago

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ…

ಇಡಿ ಅಧಿಕಾರಿಗಳಿಂದ ಮುಡಾ ಹಗರಣ ಮುಕ್ತ ಅಭಿಯಾನ ನಡೆಯಲಿ

2 years ago

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು…

ಉಪ ಚುನಾವಣೆ; ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ

2 years ago

ಕಾಂಗ್ರೆಸ್ ಗೆದ್ದರೆ ಸರ್ಕಾರದ ಆತ್ಮವಿಶ್ವಾಸ ಕುಗ್ಗಿಸಲು ಹೊರಟಿರುವ ಬಿಜೆಪಿ ಮಿತ್ರಕೂಟದ ಪಾಲಿಗೆ ಹಿನ್ನಡೆ; ಬಿಜೆಪಿ ಮಿತ್ರಕೂಟ ಗೆದ್ದರೆ ಕಾಂಗ್ರೆಸ್‌ ಶಕ್ತಿ ಕಡಿಮೆಯಾದಂತೆ ಎಂಬ ಆತಂಕ ಬೆಂಗಳೂರು ಡೈರಿ…