ಇಡಿ ಇಕ್ಕಳಕ್ಕೆ ಸಿಕ್ಕಿಬಿದ್ದ ಮುಡಾ ಅಧಿಕಾರಿಗಳು

2 years ago

ಕೆ.ಬಿ.ರಮೇಶನಾಯಕ ಮೈಸೂರು: ದಸರಾ ಮಹೋ ತವದ ಬಳಿಕ ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಡಿ ಅಧಿಕಾರಿಗಳು ಬುಡಕ್ಕೆ ಕೈ ಹಾಕಿದ್ದು, ಜಾರಿನಿರ್ದೆಶನಾಲಯದ ಇಕ್ಕಳಕ್ಕೆ…

ಅಭಿಯಂತರರ ಕೃಷಿ ಸಾಹಸ

2 years ago

ಮಹೇಶ್ ಕೋಗಿಲವಾಡಿ ಇವರು ವೃತ್ತಿಯಲ್ಲಿ ಅಭಿಯಂತರರು, ಕೊಡಗಿನ ಹಾರಂಗಿ ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ತಮ್ಮ ಬಿಡುವಿನ ವೇಳೆಯಲ್ಲಿ ಜಮೀನಿ ನಲ್ಲಿ ದುಡಿದು ಕೃಷಿ…

ಹುನುಗನಹಳ್ಳಿಯ ಸತೀಶ್ ಗೌಡ ಕೃಷಿಗೂ ಸೈ… ಸಂಘಟನೆಗೂ ಜೈ

2 years ago

ಮಂಜು ಕೋಟೆ ಕನ್ನಡ ಭಾಷೆಯ ಉಳಿವಿಗಾಗಿ, ಕರ್ನಾಟಕದ ರಕ್ಷಣೆ ಗಾಗಿ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿರುವ ಜಯ ಕರ್ನಾಟಕ ರಕ್ಷಣಾ ವೇದಿಕೆಯ ಕೆಲಸ-ಕಾರ್ಯ ಕ್ರಮಗಳಲ್ಲಿ ಕಳೆದ…

ಮೈಸೂರು ವಿವಿ ಪಿಎಚ್.ಡಿ. ಪ್ರವೇಶ ಪರೀಕ್ಷಾ ಶುಲ್ಕ ಹೆಚ್ಚಳ

2 years ago

ವಿವಿ ನಿರ್ಧಾರಕ್ಕೆ ಪಿಎಚ್‌.ಡಿ. ಆಕಾಂಕ್ಷಿಗಳ ಆಕ್ರೋಶ ಸಿಂಧುವಳ್ಳಿ ಸುಧೀರ ಮೈಸೂರು: ಕಾಲೇಜು ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿದ್ದ ಮೈಸೂರು ವಿಶ್ವವಿದ್ಯಾನಿಲಯ ಇದೀಗ ಪಿಎಚ್.ಡಿ. ಪ್ರವೇಶ ಪರೀಕ್ಷೆಗೆ ಪ್ರಸಕ್ತ…

ಈ ರಸ್ತೆಯಲ್ಲಿ ಸಂಚರಿಸುವುದು ಬಹಳ ದುಸ್ತರ…

2 years ago

ತಿ.ನರಸೀಪುರ: ಕೆಸರಿನ ಗದ್ದೆಯಂತಾಗಿರುವ ಆಯಿಲ್ ಮಿಲ್ ರಸ್ತೆ ದುರಸ್ತಿ ಯಾವಾಗ? ಎಂ.ನಾರಾಯಣ ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತಿನಿಧಿಸುತ್ತಿರುವ ಪಟ್ಟಣದ…

ಸೋದರನಿಂದಲೇ ವಂಚನೆ: ಸೋದರಿಗಿಲ್ಲ ಸೂರು

2 years ago

ಅಕ್ಕನ ಮನೆಯ ಖಾತೆಯನ್ನು ತನ್ನ ಹೆಸರಿಗೆ ಬದಲಿಸಿಕೊಂಡು ವಂಚನೆ • ಶ್ರೀಧರ್ ಆರ್ ಭಟ್ ನಂಜನಗೂಡು: ವ್ಯಕ್ತಿಯೊಬ್ಬ ತನ್ನ ಸಹೋದರಿಯ ಮನೆಯ ಖಾತೆಯನ್ನು ಅಕ್ರಮವಾಗಿ ತನ್ನ ಹೆಸರಿಗೆ…

ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ವಶ

2 years ago

'ಆಂದೋಲನ' ಪ್ರತಿನಿಧಿ ನೀಡಿದ ಮಾಹಿತಿ ಮೇರೆಗೆ ಪೊಲೀಸರಿಂದ ಕಾರ್ಯಾಚರಣೆ ಮಂಜು ಕೋಟೆ ಎಚ್.ಡಿ.ಕೋಟೆ: ಅಕ್ರಮವಾಗಿ ಶೇಖರಣೆ ಮಾಡಿ ಸಾಗಣೆ ಮಾಡಲು ಮುಂದಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್…

ರಾಜ್ಯದಲ್ಲಿ 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌

2 years ago

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ,…

ಓದುಗರ ಪತ್ರ: ರಸ್ತೆ ಬದಿ ನಾಲೆಗೆ ತಡೆಗೋಡೆ ನಿರ್ಮಿಸಿ

2 years ago

ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ…

ತಲಕಾವೇರಿಯಿಂದ ಕಾಶಿ ವಿಶ್ವನಾಥನಿಗೆ ತಲುಪಿದ ಪವಿತ್ರ ಕಾವೇರಿ ತೀರ್ಥ

2 years ago

ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ. ಕೊಡವ ಜನಾಂಗದ…