ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

2 years ago

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ…

ಮಂಡ್ಯದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ

2 years ago

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ…

ನಾನು ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯವಿದೆ ಎಂದ ಮಾಜಿ ಸಂಸದ ಡಿ.ಕೆ.ಸುರೇಶ್‌

2 years ago

ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು…

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

2 years ago

ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ. ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ…

ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಪ್ರಕರಣ ಹಿಂಪಡೆದ ಮಹಿಳೆ

2 years ago

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು…

ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನಟ ಸುದೀಪ್ ತಾಯಿಯ ಅಂತ್ಯಕ್ರಿಯೆ

2 years ago

ಬೆಂಗಳೂರು: ಇಂದು ಬೆಳಿಗ್ಗೆ ವಿಧಿವಶರಾಗಿದ್ದ ಕನ್ನಡ ಚಿತ್ರರಂಗದ ಸ್ಟಾರ್‌ ನಟ ಸುದೀಪ್‌  ತಾಯಿ ಸರೋಜಾ ಅವರ ಅಂತ್ಯಕ್ರಿಯೆಯನ್ನು ವಿಲ್ಸನ್‌ಗಾರ್ಡ್‌ನ ಚಿತಾಗಾರದಲ್ಲಿ ನೆರವೇರಿಸಲಾಯಿತು. ಕಳೆದ ಕೆಲ ದಿನಗಳಿಂದ ತೀವ್ರ…

ಅಕ್ಟೋಬರ್.22ರಂದು ವೀರಶೈವ ಮುಖಂಡರ ಸಭೆ ನಡೆಯಲಿದೆ: ಶಾಮನೂರು ಶಿವಶಂಕರಪ್ಪ

2 years ago

ದಾವಣಗೆರೆ: ಕ್ಯಾಬಿನೆಟ್‌ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ…

ರಾಜ್ಯದಲ್ಲಿ ಇನ್ನೂ ಮೂರು ದಿನ ಧಾರಾಕಾರ ಮಳೆ

2 years ago

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ, ಧಾರವಾಡ, ಗದಗ,…

ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ಗೆ 2ನೇ ಬಾರಿ ಬಾಂಬ್ ಬೆದರಿಕೆ

2 years ago

ಬೆಂಗಳೂರು ಗ್ರಾಮಾಂತರ: ಅನಾಮಧೇಯ ಟಿಟ್ವರ್‌ ಖಾತೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ಗೆ ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ಬಾಂಬ್‌ ಬೆದರಿಕೆ ಸಂದೇಶ ರವಾನೆಯಾಗಿದೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ…

ಆನ್ಲೈನ್ ಫುಡ್ಗಳ ಮೇಲಿನ ಸೆಸ್ ಹೇರಲು ಸರ್ಕಾರ ನಿರ್ಧಾರ

2 years ago

ಬೆಂಗಳೂರು: ಆನ್‌ಲೈನ್‌ ಫುಡ್‌ ಆಪ್‌ಗಳಾದ ಝೋಮ್ಯಾಟೋ, ಡೋಮಿನೋಸ್‌, ಮತ್ತು ಸ್ವಿಗ್ಗಿಯ ಮೇಲೆ ಸರ್ಕಾರ ಸೆಸ್‌ ಹೇರಲು ನಿರ್ಧಾರ ಮಾಡಿದೆ. ಈ ವಿಚಾರವಾಗಿ ಸರ್ಕಾರವೂ ಜನತೆಯ ಮೇಲೆ ಹೊಸ…