ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

2 years ago

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ.…

ಓದುಗರ ಪತ್ರ|ನೇಮಕಾತಿ ಪರೀಕ್ಷೆ ಮುಂದೂಡಿ

2 years ago

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ…

ಓದುಗರ ಪತ್ರ : ಗುಂಡಿಯನ್ನು ಮುಚ್ಚಿಸಿ

2 years ago

ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು…

ಈಶಾ ಫೌಂಡೇಷನ್‌ ಶಾಲೆಯಲ್ಲಿ ಮಗನ ಮೇಲೆ ಲೈಂಗಿಕ ಕಿರುಕುಳ: ಪೋಷಕರ ಗಂಭೀರ ಆರೋಪ

2 years ago

ಹೈದರಾಬಾದ್:‌ ಜಗ್ಗಿ ವಾಸುದೇವ್‌ ಆಧ್ಯತ್ಮೀಕ ಕೇಂದ್ರ ಈಶಾ ಫೌಂಡೇಷನ್‌ ನಡೆಸುತ್ತಿರುವ ಶಾಲೆಯಲ್ಲಿ ತಮ್ಮ ಮಗನ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈಶಾ ಫೌಂಡೇಚನ್‌…

ಮಡಿಕೇರಿ: ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

2 years ago

ಮಡಿಕೇರಿ: ಇಲ್ಲಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಂ ಮೊಹಮ್ಮದ್ ಗ್ರಾಮದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿ. ಈತನಿಂದ 35 ಕೆಜಿ 650…

ಅಗ್ರಿ ಇನ್ನೋವೇಷನ್ ಹಬ್‌ಗೆ ಕೃಷಿ ಸಚಿವರ ಭೇಟಿ

2 years ago

ಕೃಷಿ ವಿಶ್ವವಿದ್ಯಾಲಯಗಳಲ್ಲಿ ಕೃಷಿ-ಉದ್ಯಮಶೀಲತೆ ನೀತಿಯ ಮಾರ್ಗಸೂಚಿ ಬಗ್ಗೆ ಚರ್ಚೆ (ಹೈದರಾಬಾದ್) ತೆಲಂಗಾಣ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್…

ಮಡಿಕೇರಿ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

2 years ago

ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ…

ಕನ್ನಡ ನಾಡು ನುಡಿ ಹಬ್ಬದಲ್ಲಿ ಭಾಗವಹಿಸಿ ಸಂಭ್ರಮಿಸಿ: ಡಾ: ಮಹೇಶ್ ಜೋಶಿ

2 years ago

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು ನುಡಿಯ ಹಬ್ಬವಾಗಿದ್ದು, ನೊಂದಣಿ ಮಾಡಿಕೊಳ್ಳುವವರು ಡಿಸೆಂಬರ್ 20, 21 ಹಾಗೂ 22 ರಂದು 3 ದಿನ…

ಉಪ ಚುನಾವಣೆ: ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

2 years ago

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್‌…

ಮುಡಾ: ಲೋಕಾಯುಕ್ತ ಕಚೇರಿಗೆ ತೆರಳಿ ಮಾಹಿತಿ ನೀಡಿದ ಅಂದಿನ ಜಿಲ್ಲಾಧಿಕಾರಿ

2 years ago

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಪ್ರಕರಣ ಕೋರ್ಟ್‌ ಮೆಟ್ಟಿಲು ಹತ್ತಿದ ಪರಿಣಾಮ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ಹಾಗೂ ಹಾಲಿ…