ಚನ್ನಪಟ್ಟಣ ಉಪ ಚುನಾವಣೆ: ಜೆಡಿಎಸ್‌ ಅವರು ಇಷ್ಟು ವೀಕ್‌ ಆಗ್ತಾರೆ ಅಂತ ಊಹಿಸಿರಲಿಲ್ಲ: ಡಿಕೆಶಿ

2 years ago

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದಲ್ಲಿ ಜೆಡಿಎಸ್‌ ನಾಯಕರು ಸ್ಪರ್ಧಿಸುತ್ತಿಲ್ಲ, ಅವರು ಕ್ಷೇತ್ರವನ್ನು ಬಿಟ್ಟುಕೊಡುವಷ್ಟು ವೀಕ್‌ ಆಗ್ತಾರೆ ಅಂತ ನಾನು ಊಹಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು…

ಪ್ರಲ್ಹಾದ್‌ ಜೋಶಿ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

2 years ago

ಬೆಂಗಳೂರು: ಕಾಂಗ್ರೆಸ್‌ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ.…

ಮುಡಾ ಪ್ರಕರಣ: ಸಚಿವ ಬೈರತಿ ಸುರೇಶ್‌ ಅವರೇ ನಿಜವಾದ ಕಳ್ಳ: ಛಲವಾದಿ ನಾರಾಯಣಸ್ವಾಮಿ

2 years ago

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ. ಸಚಿವ ಬೈರತಿ…

ಹನೂರಿನಲ್ಲಿ ಈ ಬಾರಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು: ಶಾಸಕ ಎಂಆರ್‌ ಮಂಜುನಾಥ್‌

2 years ago

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ…

‘ದೇವರು ರುಜು ಮಾಡಿದನು’ ಎಂದ ಸಿಂಪಲ್ ಸುನಿ; ಶೀರ್ಷಿಕೆ ಅನಾವರಣ

2 years ago

ಈ ವರ್ಷ ಬಿಡುಗಡೆಯಾದ ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ‘ಸಿಂಪಲ್‍’ ಸುನಿ, ಇದೀಗ ತಮ್ಮ…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್

2 years ago

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್‌ಸಿ ಟಿಕೆಟ್‌ಗಾಗಿ 2 ಕೋಟಿಗೂ ಅಧಿಕ ಹಣ ಪಡೆದು…

ರಾಜ್ಯದಲ್ಲಿ ಹಿಂದಿ ಹೇರಿಕೆ: ತಮಿಳುನಾಡು ರಾಜ್ಯಪಾಲ ರವಿ ವಿರುದ್ಧ ಧ್ವನಿ ಎತ್ತಿದ ಎಂ.ಕೆ.ಸ್ಟಾಲಿನ್

2 years ago

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ…

ಮುಡಾ ಫೈಲ್ ಸುಟ್ಟು ಹಾಕಿರುವ ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದಾಜ್ಲೆ ಆಗ್ರಹ

2 years ago

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.…

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

2 years ago

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.…

ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲು

2 years ago

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಅವರ ಆರೋಗ್ಯ…