ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗಂಗರಾಜು

2 years ago

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮೈಸೂರು ಮುಡಾ ಹಗರಣದಕ್ಕೆ…

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ…

ವರ್ಷದಲ್ಲಿ ಮೂರನೇ ಬಾರಿಗೆ ಭರ್ತಿಯಾದ ಕೆಆರ್‌ಎಸ್‌ ಜಲಾಶಯ

2 years ago

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ…

ಮರೀಗೌಡ ತಲೆದಂಡ ಆಗಿರುವುದು ಸತ್ಯಕ್ಕೆ ಸಿಕ್ಕ ಜಯ: ಶಾಸಕ ಟಿ.ಎಸ್.ಶ್ರೀವತ್ಸ

2 years ago

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರ ತಲೆದಂಡವಾಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ…

ಚಾಮರಾಜನಗರದಲ್ಲಿ ಭಾರೀ ಮಳೆಗೆ ಕೋಡಿ ಬಿದ್ದ ಕೆರೆಗಳು

2 years ago

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ…

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ: ಸಚಿವ ಎಚ್.ಸಿ.ಮಹದೇವಪ್ಪ ರಿಯಾಕ್ಷನ್‌

2 years ago

ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ…

ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಜ ಗುಂಡ್ಲುಪೇಟೆ ರತ್ನಮ್ಮ

2 years ago

ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ…

ಮತ್ತೆ ಮತ್ತೆ ವಾಲ್ಮೀಕಿ

2 years ago

ಪ್ರೊ.ಎನ್.ಕೆ.ಲೋಲಾಕ್ಷಿ ಜಗತ್ತಿನ ಮೊಟ್ಟಮೊದಲ ಕವಿ ಎನಿಸಿಕೊಂಡಿರುವ ವಾಲ್ಮೀಕಿ ಇಡೀ ಜಗತ್ತಿನಲ್ಲಿ ಮಹಾಕಾವ್ಯ ಪರಂಪರೆ ಸೃಷ್ಟಿಸಿದವರು. ರಾಮಾಯಣವೇ ಮೊದಲ ಮಹಾಕಾವ್ಯ ಅನ್ನಿ, ವಾಲ್ಮೀಕಿ ರಾಮಾಯಣದ ಮೂಲವನ್ನು ಆಧರಿಸಿ ಭಾರತದ…

ಪವರ್‌ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

2 years ago

ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ (ವಿದ್ಯುತ್ ಪ್ರಸರಣ ಕಂಪೆನಿ) ಹುದ್ದೆಯ ಹೆಸರು: ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಸಂಖ್ಯೆ: 935 ಕಲ್ಯಾಣ ಕರ್ನಾಟಕೇತರ ಹುದ್ದೆಗಳ…

ಹಲವು ಹೊಸತುಗಳ ಸೋನಿ ಹೆಡ್‌ಫೋನ್‌

2 years ago

ಸೋನಿ ಕಂಪೆನಿಯು ಗೇಮಿಂಗ್ ಹಾಗೂ ಸಂಗೀತ ಪ್ರಿಯ ಯುವಜನರಿಗಾಗಿಯೇ ರೂಪಿಸಲಾದ ಅಲ್ಡ್ ವೇರ್ (Sony ULT Wear) ಎಂಬ ಸರಣಿಯ ಹೆಡ್‌ಫೋನ್‌ ಅನ್ನು ಹೆಚ್ಚು ಜನಪ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ.…