ದಸರಾ ಮುಗಿದರೂ ಮೈಸೂರಿಗೆ ಹರಿದು ಬರುತ್ತಿರುವ ಪ್ರವಾಸಿಗರು

2 years ago

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು…

ಓದುಗರ ಪತ್ರ: ದಸರಾ ರಜೆ ಕಸಿದ ಖಾಸಗಿ ಶಾಲೆಗಳು

2 years ago

ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅ.20ರವರೆಗೆ ರಜೆಯನ್ನು ನೀಡಿದೆ. ಆದರೆ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅದೇಶವನ್ನು ಉಲ್ಲಂಘಿಸಿ…

ಓದುಗರ ಪತ್ರ: ಚಂದನ ವಾಹಿನಿಗೆ ಅಭಿನಂದನೆಗಳು

2 years ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ನೇರ ಪ್ರಸಾರ ಮಾಡಿದ ಚಂದನ ವಾಹಿನಿ ತನ್ನ ಅತ್ಯುತ್ತಮ ವೀಕ್ಷಕ ವಿವರಣೆಯಿಂದಾಗಿ ಪ್ರೇಕ್ಷಕರ ಮನ ಗೆದ್ದಿದೆ. ಇದು 69ಕ್ಕೂ…

ಓದುಗರ ಪತ್ರ: ಬೂದುಗುಂಬಳ ಕಾಯಿಯನ್ನು ಬಿಸಾಡುವುದೇಕೆ?

2 years ago

ರಾಜ್ಯಾದ್ಯಂತ ವಿಜೃಂಭಣೆಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಆಚರಿಸಲಾಗಿದೆ. ಆಯುಧ ಪೂಜೆ ಅಂಗವಾಗಿ ಬಾಳೆಹಣ್ಣು, ತೆಂಗಿನಕಾಯಿ ಹಾಗೂ ಬೂದುಗುಂಬಳ ಕಾಯಿಯನ್ನು ಒಡೆದು ಪೂಜೆ ಮಾಡುವುದು ಸಂಪ್ರದಾಯ. ಬಳಿಕ…

ಉಪಚುನಾವಣೆ: ವಯನಾಡ್‌ನಿಂದ ಪ್ರಿಯಾಂಕಾ ಸ್ಪರ್ಧೆ

2 years ago

ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್‌ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಮಂಗಳವಾರ ಸಂಜೆ…

ಬೆಂಗಳೂರಿನಲ್ಲಿ ಸತತ ಮಳೆ: ಶಾಲೆಗಳಿಗೆ ರಜೆ

2 years ago

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್‌ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್‌ ನ್ಯಾಯಾಲಯ ದರ್ಶನ್‌ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್‌…

ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತಾ ರಾಯಭಾರಿ!

2 years ago

ಹೊಸದಿಲ್ಲಿ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದು, ಕೇಂದ್ರ…

ಅ.16ರಂದು “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆ

2 years ago

ಜೈಕಾ ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಯೋಜನೆ ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110…

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

2 years ago

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ…