ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

2 years ago

ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್‌ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

2 years ago

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌. ಅವರ ಸಲಹೆ ಮೇರೆಗೆ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ…

ದಸರಾ ಮುಗಿದ ಬಳಿಕ ಮೈಸೂರಿನಲ್ಲಿ ಎಷ್ಟು ಟನ್‌ ಪ್ಲಾಸ್ಟಿಕ್‌ ತೆರವುಗೊಳಿಸಲಾಗಿದೆ ಗೊತ್ತಾ.?

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಮುಗಿದ ಬಳಿಕ ಪೌರ ಕಾರ್ಮಿಕರು ಕಸ ತೆರವುಗೊಳಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಬಳಿಕ…

ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು…

ಧನಂಜಯ್‍ಗೆ ರೀಷ್ಮಾ ನಾಯಕಿ; ‘ಅಣ್ಣ From Mexico’ಗೆ ಸೇರ್ಪಡೆ

2 years ago

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ…

ಸಿದ್ದಾರ್ಥ ಟ್ರಸ್ಟ್‌ನ ನಿವೇಶನ ವಾಪಸ್‌: ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

2 years ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ದಾರ್ಥ ವಿಹಾರ್‌ ಟ್ರಸ್ಟ್‌ನ ನಿವೇಶನವನ್ನು ಕೆಐಎಡಿಬಿಗೆ ವಾಪಸ್‌ ನೀಡಿರುವುದು ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅಲ್ಲ ಎಂದು ಗೃಹ…

ಸಿಎಂ ಸಿದ್ದರಾಮಯ್ಯರನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಬೇಕು: ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹ

2 years ago

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು…

ವಾಲ್ಮೀಕಿ ಅಭಿವೃಧ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಮುಖ್ಯ ಆರೋಪಿ

2 years ago

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ.…

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ: ಶಂಕಿತ ಡೆಂಗ್ಯೂಗೆ 2 ವರ್ಷದ ಮಗು ಬಲಿ

2 years ago

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ…

ಚಾಮರಾಜನಗರದಲ್ಲಿ ಹಾಸ್ಟೆಲ್‌ ಅಡುಗೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

2 years ago

ಚಾಮರಾಜನಗರ: ಹಾಸ್ಟೆಲ್‌ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ. 28 ವರ್ಷದ ಪ್ರಮೋದ…